Date : Monday, 19-08-2019
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ಭೇಟಿಯಾಗಿ ಜಮ್ಮು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಚರ್ಚೆಯನ್ನು ನಡೆಸಿದರು. 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಅಲ್ಲಿ...
Date : Monday, 19-08-2019
ಲಡಾಖ್: ಇತ್ತೀಚೆಗೆ ನೀಡಲಾದ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನದಿಂದ ಉತ್ತೇಜಿತಗೊಂಡಿರುವ ಲಡಾಖ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಶೇಷ ಆತಿಥ್ಯವನ್ನು ವಹಿಸಲು ಯೋಜಿಸುತ್ತಿದೆ. ಇವರಿಬ್ಬರ ಜೋಡಿಯು ಭಾರತೀಯ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ...
Date : Monday, 12-08-2019
ಚೆನ್ನೈ: ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ ಸಂವಿಧಾನ 370ನೇ ವಿಧಿಯನ್ನು ತೆಗೆದು ಹಾಕಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ತಮಿಳುನಾಡಿನ ಮೆಗಾಸ್ಟಾರ್ ರಜನೀಕಾಂತ್ ಅವರು ಶ್ಲಾಘಿಸಿದ್ದಾರೆ. ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ...
Date : Thursday, 01-08-2019
ನವದೆಹಲಿ: ಲೋಕಸಭಾದಲ್ಲಿ ಸೀಟುಗಳನ್ನು ಹಂಚಿಕೆ ಮಾಡಲಾಗಿದ್ದು, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅವರು ಮೊದಲ ಸಾಲಿನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಇವರು ಮೊದಲ ಸಾಲಲ್ಲಿ ಸೇರಿಕೊಳ್ಳಲಿದ್ದಾರೆ. 16ನೇ ಲೋಕಸಭಾದಲ್ಲಿ ಇದ್ದ ಸೀಟನ್ನೇ...
Date : Wednesday, 24-07-2019
ನವದೆಹಲಿ: ಭಯೋತ್ಪಾದನಾ ವಿರೋಧಿ ಮಸೂದೆ ಎಂದು ಕರೆಯಲ್ಪಡುವ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಕೆಳಮನೆಯಲ್ಲಿ ಈ ಮಸೂದೆಯನ್ನು ಪರಿಚಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಸೂದೆಯಲ್ಲಿನ ತಿದ್ದುಪಡಿಗಳು ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ನೋಡಿಕೊಳ್ಳಲಿದೆ...
Date : Tuesday, 23-07-2019
“ನಾವು ದೇಶದ 130 ಕೋಟಿ ಜನರಿಗಾಗಿ ಇರುವವರು, ನಾವು ಯಾರ ನಡುವೆಯೂ ತಾರತಮ್ಯವನ್ನು ಮಾಡುವುದಿಲ್ಲ. ಜಾತಿ ಮತ್ತು ಧರ್ಮ ಅಥವಾ ಪ್ರದೇಶವನ್ನು ನಾವು ಪ್ರತ್ಯೇಕಿಸಿ ಬೇಧಭಾವ ಮಾಡುವುದಿಲ್ಲ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ಅನ್ನು ಸಾಧಿಸುವುದು ಹೇಗೆ ಎಂಬುದನ್ನು ನಾವು ಈಗಾಗಲೇ ತೋರಿಸಿಕೊಟ್ಟಿದ್ದೇವೆ ಮತ್ತು...
Date : Wednesday, 17-07-2019
ನವದೆಹಲಿ: ದೇಶದಲ್ಲಿ ನೆಲೆಸಿರುವ ಎಲ್ಲಾ ಅಕ್ರಮ ವಲಸಿಗರನ್ನು ಗುರುತಿಸಿ, ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರವೇ ಗಡಿಪಾರು ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. “ಈ ದೇಶದ ಪ್ರತಿ ಮೂಲೆಯಲ್ಲಿ ವಾಸಿಸುವ ಎಲ್ಲಾ ಅಕ್ರಮ ವಲಸಿಗರು ಮತ್ತು ಒಳನುಸುಳುಕೋರರನ್ನು ನಾವು ಗುರುತಿಸುತ್ತೇವೆ...
Date : Tuesday, 16-07-2019
ನವದೆಹಲಿ: ವಿದೇಶದಲ್ಲಿ ಭಾರತೀಯರು ಮತ್ತು ಭಾರತೀಯ ಹಿತಾಸಕ್ತಿಗಳಿಗೆ ಸಂಬಂಧಿಸಿದ ಭಯೋತ್ಪಾದನಾ ಕೃತ್ಯಗಳನ್ನು ತನಿಖೆಗೊಳಪಡಿಸುವ ಅಧಿಕಾರದ ಅಗತ್ಯ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಗೆ ಇದೆ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. ಲೋಕಸಭೆಯಲ್ಲಿ ಎನ್ಐಎ(ತಿದ್ದುಪಡಿ) ಮಸೂದೆ, 2019ರ ಬಗೆಗಿನ ಚರ್ಚೆಯ ವೇಳೆ...
Date : Tuesday, 16-07-2019
ನವದೆಹಲಿ: ಇಂದು ದೇಶದಾದ್ಯಂತ ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಆಷಾಢ ಮಾಸದ ಹುಣ್ಣಿಮೆಯ ದಿನದಂದು ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತದೆ. ಗುರು ಪೂರ್ಣಿಮೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್ ಶಾ ಸೇರಿದಂತೆ ಅನೇಕರು ದೇಶದ ಜನತೆಗೆ...
Date : Friday, 12-07-2019
ನವದೆಹಲಿ: ಇದೇ ಮೊದಲ ಬಾರಿಗೆ, ಅಮಿತ್ ಶಾ ನೇತೃತ್ವದ ಕೇಂದ್ರ ಗೃಹ ಸಚಿವಾಲಯವು ತನ್ನ ಉದ್ಯೋಗಿಗಳಿಗೆ ಇಂಟರ್ನೆಟ್ ಮತ್ತು ಸೋಶಿಯಲ್ ಮೀಡಿಯಾ ನೀತಿಯನ್ನು ತರುತ್ತಿದೆ. ಈ ಮೂಲಕ ಇಂಟರ್ನೆಟ್, ಸೋಶಿಯಲ್ ಮೀಡಿಯಾ ದುರ್ಬಳಕೆಯನ್ನು ತಡೆಯಲು ಮುಂದಾಗಿದೆ. ಈ ನಿಟ್ಟಿನಲ್ಲಿ ಸಚಿವಾಲಯವು ತನ್ನ...