News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಯುಪಿ : ಮದರಸದಲ್ಲಿದ್ದ ಅಕ್ರಮ ಶಸ್ತ್ರಾಸ್ತ್ರಗಳ ವಶ, 6 ಮಂದಿಯ ಬಂಧನ

ಬಿಜ್ನೋರ್: ಉತ್ತರಪ್ರದೇಶದ ಬಿಜ್ನೋರ್­ನಲ್ಲಿನ ಮದರಸವೊಂದರಿಂದ ಬುಧವಾರ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಜ್ನೋರ್ ಶೇರ್ಕೋಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು, “ಈ ಮದರಸಕ್ಕೆ ಸಮಾಜ ಘಾತುಕ ವ್ಯಕ್ತಿಗಳು ಭೇಟಿ ನೀಡುತ್ತಾರೆ...

Read More

135 ಪುಸ್ತಕಗಳನ್ನು ಬರೆದಿದ್ದಾನೆ ಉತ್ತರಪ್ರದೇಶದ 13 ವರ್ಷದ ಬಾಲಕ

ಅಯೋಧ್ಯಾ: ಉತ್ತರಪ್ರದೇಶದ 13 ವರ್ಷದ ಬಾಲಕನೊಬ್ಬ ತನ್ನ ವಯಸ್ಸಿಗೂ ಮೀರಿದ ಸಾಧನೆಯನ್ನು ಮಾಡಿದ್ದಾನೆ. ಈಗಾಗಲೇ ಆತ 135 ಪುಸ್ತಕಗಳನ್ನು ಬರೆದಿದ್ದಾನೆ. ಧರ್ಮಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ ಸೇರಿದಂತೆ ಅನೇಕ ಸಾಧಕರ ಜೀವನಚರಿತ್ರೆಯ ಬಗ್ಗೆ ಈತ...

Read More

400 ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ, 200 ಮಂದಿಗೆ ಅವಧಿಪೂರ್ವ ನಿವೃತ್ತಿ ನೀಡಿದ ಯುಪಿ ಸರ್ಕಾರ

ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರ ಹಾದಿಯಲ್ಲೇ ಸಾಗುತ್ತಿದ್ದಾರೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ. ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ ಧೋರಣೆಯನ್ನು ಅನುಸರಿಸುತ್ತಿರುವ ಅವರು 400 ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿದ್ದಾರೆ ಮತ್ತು ಸುಮಾರು 200 ಉದ್ಯೋಗಿಗಳಿಗೆ ಅವಧಿ ಪೂರ್ವ ನಿವೃತ್ತಿಯನ್ನು...

Read More

Recent News

Back To Top