Date : Tuesday, 15-10-2019
ದಾದ್ರಿ: ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಹರಿಯಾಣದ ಚಾರ್ಖಿ ದಾದ್ರಿಯಲ್ಲಿ ಮೆಗಾ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ಭಾಷಣ ಮಾಡಿದರು. ದಾದ್ರಿ ವಿಧಾನಸಭಾ ಸ್ಥಾನದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಸ್ತಿಪಟು ಬಬಿತಾ ಫೋಗಟ್ ಅವರ ಪರವಾಗಿ ಅವರು ಪ್ರಚಾರ ನಡೆಸಿದರು. ಸಮಾವೇಶವನ್ನುದ್ದೇಶಿಸಿ ಮಾತನಾಡಿದ...