Date : Friday, 13-03-2020
ಬೆಂಗಳೂರು: ಇಸ್ಫೋಸಿಸ್ ಫೌಂಡೇಶನ್ ಮೂಲಕ ಅನೇಕ ಸಾಮಾಜಿಕ ಸೇವೆಗಳನ್ನು ಮಾಡುತ್ತಾ ಬಂದಿರುವ ಸುಧಾ ಮೂರ್ತಿ, ಕೊರೋನಾ ಸೋಂಕಿತರ ಕಾಳಜಿ ವಹಿಸುವುದಕ್ಕೂ ಮುಂದಾಗಿದ್ದಾರೆ. ಈ ಕುರಿತಾದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದು, ಕೊರೋನ...
Date : Friday, 13-03-2020
ಬೆಂಗಳೂರು : ಉತ್ತರ ಕರ್ನಾಟಕದ ಕಲಬುರ್ಗಿ ಜಿಲ್ಲೆಯಲ್ಲಿ ಮಂಗಳವಾರ ನಿಧನರಾದ 76 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೋನವೈರಸ್ ಇತ್ತು ಎಂಬುದನ್ನು ಆರೋಗ್ಯ ಸಚಿವ ಬಿ. ಶ್ರೀರಾಮುಲು ಗುರುವಾರ ತಡರಾತ್ರಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಇದು ಭಾರತದಲ್ಲಿ ಕೊರೋನವೈರಸ್ಗೆ ಸಂಬಂಧಿಸಿದ ಸಾವಿನ ಮೊದಲ ಪ್ರಕರಣವಾಗಿದೆ. ಸಾವಿಗೀಡಾದ ವ್ಯಕ್ತಿಯು ಫೆಬ್ರವರಿ 29...
Date : Wednesday, 11-03-2020
ಬೆಂಗಳೂರು: ಪ್ರಪಂಚದಾದ್ಯಂತ ಭಯ ಹುಟ್ಟಿಸಿರುವ ಮಹಾಮಾರಿ ಕೊರೋನಾವೈರಸ್ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಐಪಿಎಲ್ 2020 ಪಂದ್ಯವನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಮುಖೇನ ಮನವಿ ಮಾಡಿಕೊಂಡಿದೆ. ಭಾರತವೂ ಸೇರಿದಂತೆ ವಿಶ್ವದಾದ್ಯಂತ ಕೊರೋನವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು,...
Date : Monday, 02-03-2020
ಬೆಂಗಳೂರು: ಕರ್ನಾಟಕದ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಕೊಲೆಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಗುರುವಾರ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ವಿನಾಯಕ ಕಟಗಿ, ಮುದುಕ್ಕಪ್ಪ, ಕೀರ್ತಿ ಮತ್ತು ಸಂದೀಪ ಅಕಾ ಸ್ಯಾಂಡಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಸಿನಿಮೀಯ ಮಾದರಿಯಲ್ಲಿ ದಾಳಿ...
Date : Thursday, 27-02-2020
2019ರ ಜುಲೈ ತಿಂಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿಯು ಅಧಿಕಾರದ ಗದ್ದುಗೆಯನ್ನು ಏರಿತು. ಬಿ. ಎಸ್. ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು. ಆದರೂ ಯಡಿಯೂರಪ್ಪನವರು ಅಧಿಕಾರಕ್ಕೇರಿದ್ದನ್ನು ಮುಕ್ತಕಂಠದಿಂದ ಹೊಗಳಲು ಕೇಂದ್ರ ನಾಯಕತ್ವ ಹಿಂಜರಿದಿತ್ತು. 14 ತಿಂಗಳು ಹಳೆಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವು ಪತನಗೊಂಡಾಗ, ಪ್ರಧಾನಿ ನರೇಂದ್ರ...
Date : Wednesday, 08-01-2020
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರು ನಡೆಸಲಿರುವ ಪರೀಕ್ಷಾ ಪೇ ಚರ್ಚಾ 2020 ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಜಂಬಲದಿನ್ನಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪೂರ್ಣಿಮಾ ರೇವಣಸಿದ್ದಪ್ಪ ನಾಶಿ ಭಾಗಿಯಾಗುತ್ತಿದ್ದಾಳೆ. ಜನವರಿ 20ರಂದು ದೆಹಲಿಯಲ್ಲಿ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮ ನಡೆಯಲಿದೆ. ನಮ್ಮ ಕನಸು,...
Date : Tuesday, 07-01-2020
ನವದೆಹಲಿ: ಕರ್ನಾಟಕ, ಅಸ್ಸಾಂ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತ್ರಿಪುರ ಮತ್ತು ಉತ್ತರ ಪ್ರದೇಶ ಒಟ್ಟು ಏಳು ವಿಪತ್ತು ಪೀಡಿತ ರಾಜ್ಯಗಳಿಗೆ 5,908.56 ಕೋಟಿ ರೂ.ಗಳ ಹೆಚ್ಚುವರಿ ನೆರವು ನೀಡಲು ಕೇಂದ್ರ ಸರ್ಕಾರ ಸೋಮವಾರ ನಿರ್ಧರಿಸಿದೆ. ನೈರುತ್ಯ ಮಾನ್ಸೂನ್ 2019 ರ ಸಮಯದಲ್ಲಿ...
Date : Wednesday, 01-01-2020
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನವರಿ 2 ಮತ್ತು 3 ರಂದು ಕರ್ನಾಟಕದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಭಾರೀ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ, ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ಅಧಿಕಾರಿಗಳು ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಭದ್ರತೆಗೆ ಸಂಬಂಧಿಸಿದಂತೆ ಸಭೆಯನ್ನು ನಡೆಸಿದ್ದಾರೆ....
Date : Monday, 30-12-2019
ತನ್ನನ್ನು ತಾನು ಮರಾಠಿಗರ ಸಂರಕ್ಷಕ ಎಂದು ಭಾವಿಸಿಕೊಂಡಿರುವ ಶಿವಸೇನೆಯು ನಿತ್ಯ ಒಂದಲ್ಲ ಒಂದು ಅವಾಂತರಗಳನ್ನು ಮಾಡಿಕೊಳ್ಳುತ್ತಿದೆ. ಇತ್ತೀಚಿಗಷ್ಟೇ ಉದ್ಧವ್ ಠಾಕ್ರೆ ವಿರುದ್ಧ ಮಾತನಾಡಿದ್ದ ವ್ಯಕ್ತಿಯ ತಲೆ ಬೋಳಿಸಿದ ಶಿವಸೇನೆ ಕಾರ್ಯಕರ್ತರು ಇದೀಗ ಕನ್ನಡಿಗರ ಮೇಲೆ ದರ್ಪ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ...
Date : Saturday, 28-12-2019
ನವದೆಹಲಿ: ಕಾಂಗ್ರೆಸ್ ಮುಖಂಡ ಡಿ. ಕೆ. ಶಿವಕುಮಾರ್ ಅವರು ಕಪಾಲಿ ಬೆಟ್ಟದಲ್ಲಿ 114 ಅಡಿ ಎತ್ತರದ ಏಸುವಿನ ಪ್ರತಿಮೆಯನ್ನು ನಡೆಸಲು ನಿರ್ಧರಿಸಿದ್ದಾರೆ. ಇದು ರಾಜ್ಯಾದ್ಯಂತ ಭಾರೀ ದೊಡ್ಡ ವಿವಾದವನ್ನೇ ಸೃಷ್ಟಿ ಮಾಡಿದೆ. ಈ ಬಗ್ಗೆ ಸ್ಥಳಿಯಾಡಳಿತಗಳಿಂದ ರಾಜ್ಯ ಸರ್ಕಾರ ವರದಿಯನ್ನು ಪಡೆದುಕೊಳ್ಳುತ್ತಿದೆ....