News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕರ್ನಾಟಕದಲ್ಲಿ ಸೆ. 1 ರಿಂದ ಮನೆ ಮನೆಗೆ ಭೇಟಿ ನೀಡಲಿದ್ದಾರೆ ಬಿಎಲ್­ಓಗಳು

ಬೆಂಗಳೂರು : ಕರ್ನಾಟಕದಾದ್ಯಂತ  ಸೆ. 1 ರಿಂದ 30 ರ ತನಕ ಬಿ.ಎಲ್.­ಓ (ಬೂತ್ ಲೆವಲ್ ಆಫೀಸರ್)ಗಳು ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ, ದೃಢೀಕರಣ, ಸೇರ್ಪಡೆ, ತೆಗೆದು ಹಾಕುವಿಕೆ, ತಿದ್ದುಪಡಿ ಮುಂತಾದ ಪ್ರಕ್ರಿಯೆಗಳನ್ನು ನಡೆಸಲಿದ್ದಾರೆ. ಬಿಎಲ್­ಓಗಳು ಮನೆ ಮನೆಗೆ...

Read More

ಪ್ರಾದೇಶಿಕ ಸಂಪರ್ಕ ವೃದ್ಧಿಗೆ ರಾಜ್ಯದಲ್ಲಿ 15 ಸಣ್ಣ ವಿಮಾನನಿಲ್ದಾನಗಳ ನಿರ್ಮಾಣಕ್ಕೆ ಚಿಂತನೆ

ಬೆಂಗಳೂರು: ಕರ್ನಾಟಕದ ಪ್ರಾದೇಶಿಕ ಸಂಪರ್ಕಕ್ಕೆ ಪ್ರಮುಖ ಉತ್ತೇಜನವನ್ನು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು, ರಾಜ್ಯದಾದ್ಯಂತ ಕನಿಷ್ಠ 15 ಸಣ್ಣ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ. ವರದಿಯ ಪ್ರಕಾರ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ...

Read More

ಹಾಕಿ ಆಡುವ ಮೂಲಕ ಕ್ರೀಡಾ ದಿನಾಚರಣೆಗೆ ಬಿ.ಎಸ್ ಯಡಿಯೂರಪ್ಪ ಚಾಲನೆ

ಬೆಂಗಳೂರು: ಭಾರತ ಕಂಡ ಸಾರ್ವಕಾಲಿಕ ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ದೇಶಾದ್ಯಂತ ಇಂದು ರಾಷ್ಟ್ರೀಯ ಕ್ರೀಡಾ ದಿ‌ನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಧಾನಸೌಧದಲ್ಲಿ ಮೇಜರ್ ಧ್ಯಾನ್ ಚಂದ್ ರವರ ಭಾವಚಿತ್ರಕ್ಕೆ...

Read More

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ

ಬೆಂಗಳೂರು:  ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಮಂಗಳವಾರ ಅಧಿಕೃತವಾಗಿ ಅಧಿಕಾರವನ್ನು ಸ್ವೀಕಾರ ಮಾಡಿದ್ದಾರೆ. ಪದವಿ ಸ್ವೀಕಾರ ಸಮಾರಂಭ ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಭಾರತೀಯ ಜನತಾ ಪಕ್ಷದ ಪ್ರಧಾನ ಕಛೇರಿಯಲ್ಲಿ ಜರುಗಿತು. ಬೆಳಗ್ಗೆ 9 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ...

Read More

ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್­ಗೆ ಮಂಗಳೂರಿನಲ್ಲಿ ಅದ್ಧೂರಿ ಸ್ವಾಗತ

ಮಂಗಳೂರು: ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬುಧವಾರ ಬೆಳಗ್ಗೆ  ಮಂಗಳೂರಿನಲ್ಲಿ ಅಭೂತಪೂರ್ವವಾದ ಸ್ವಾಗತವನ್ನು ಕೋರಲಾಗಿದೆ. ಕೇರಳದಿಂದ ಮಂಗಳೂರಿಗೆ ಆಗಮಿಸುತ್ತಿದ್ದಂತೆ ರೈಲ್ವೇ ನಿಲ್ದಾಣದಲ್ಲಿ ನೆರೆದಿದ್ದ  ಭಾರೀ ಪ್ರಮಾಣದ ಬೆಂಬಲಿಗರು ಮತ್ತು ಪಕ್ಷದ...

Read More

ಕರ್ನಾಟಕ ಸೇರಿದಂತೆ 3 ರಾಜ್ಯಗಳಿಗೆ ರೂ. 4,432 ಕೋಟಿ ಪರಿಹಾರ ನೀಡಿದ ಕೇಂದ್ರ

ನವದೆಹಲಿ: ಕಳೆದ ಹಣಕಾಸು ವರ್ಷದಲ್ಲಿ ನೈಸರ್ಗಿಕ ವಿಪತ್ತುಗಳಿಂದ ಪೀಡಿತಗೊಂಡಿದ್ದ ಕರ್ನಾಟಕ, ಒರಿಸ್ಸಾ ಮತ್ತು ಪಶ್ಚಿಮಬಂಗಾಳ ರಾಜ್ಯಗಳಿಗೆ ಕೇಂದ್ರವು ರೂ.4,432 ಕೋಟಿ ರೂಪಾಯಿಗಳ ನೆರವನ್ನು ನೀಡಿದೆ. ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆಯನ್ನು ನಡೆಸಿ ನೆರವನ್ನು ಬಿಡುಗಡೆಗೊಳಿಸಿದ್ದಾರೆ....

Read More

17 ಸಚಿವರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಸಂಪುಟ ಸದಸ್ಯರನ್ನು ಆರಿಸಿದೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಒಟ್ಟು 17 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ವಜುಭಾಯ್ ವಾಲಾ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಗೋವಿಂದ್ ಕಾರಜೋಳ, ಅಶ್ವತ್ ನಾರಾಯಣ್, ಲಕ್ಷ್ಮಣ್...

Read More

ಪ್ರವಾಹ ಪೀಡಿತ ಕರ್ನಾಟಕಕ್ಕೆ ನೆರವು ನೀಡುವ ಭರವಸೆ ನೀಡಿದ ಮೋದಿ

ನವದೆಹಲಿ: ಕರ್ನಾಟಕ ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. “ರಾಜ್ಯದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡಲಿದೆ ಮತ್ತು ರಾಜ್ಯದಾದ್ಯಂತ ಭಾರಿ...

Read More

ಪ್ರವಾಹದ ವೇಳೆ ಅಂಬ್ಯುಲೆನ್ಸ್­ಗೆ ದಾರಿ ತೋರಿಸಿಕೊಟ್ಟ ಬಾಲಕನಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

ರಾಯಚೂರು: ಪ್ರವಾಹದಿಂದ ಮುಳುಗಿದ್ದ ಸೇತುವೆಯ ಮೇಲೆ ನಿಂತು ಅಂಬ್ಯುಲೆನ್ಸ್­ವೊಂದಕ್ಕೆ ಸುರಕ್ಷಿತವಾಗಿ ಸಂಚರಿಸಲು ದಾರಿ ತೋರಿಸಿ ಕೊಟ್ಟ ರಾಯಚೂರು ಜಿಲ್ಲೆಯ 12 ವರ್ಷದ ಬಾಲಕನಿಗೆ ಜಿಲ್ಲಾಧಿಕಾರಿ ಶರತ್ ಬಿ ಅವರು ಸ್ವಾತಂತ್ರ್ಯೋತ್ಸವದ ದಿನದಂದು ಸನ್ಮಾನ ಮಾಡಿದ್ದಾರೆ. ಪ್ರವಾಹದಲ್ಲಿ ಮಾರ್ಗ ಯಾವುದು ಎಂದು ಕಾಣದೆ ಅಂಬ್ಯುಲೆನ್ಸ್...

Read More

ಪಿಎಂ-ಕಿಸಾನ್ ಯೋಜನೆಯಡಿ ಹೆಚ್ಚುವರಿ ಹಣವನ್ನು ರೈತರಿಗೆ ವರ್ಗಾಯಿಸಿದ ಬಿಎಸ್­ವೈ

ಬೆಂಗಳೂರು: ಕರ್ನಾಟಕವು ಬುಧವಾರ ಒಂದು ಲಕ್ಷ ರೈತರ ಬ್ಯಾಂಕು ಖಾತೆಗಳಿಗೆ ರೂ. 2,000 ಅನ್ನು ವರ್ಗಾವಣೆ ಮಾಡಿದೆ. ಪ್ರಧಾನಮಂತ್ರಿ-ಕಿಸಾನ್ ಯೋಜನೆಯಡಿ ರೈತರಿಗೆ ಬರುತ್ತಿರುವ ಹಣಕ್ಕೆ ಹೆಚ್ಚುವರಿಯಾಗಿ ಬಿಎಸ್ ಯಡಿಯೂರಪ್ಪನವರ ಸರ್ಕಾರ ರೈತರಿಗೆ ಈ ಹಣವನ್ನು ವರ್ಗಾವಣೆ ಮಾಡಿದೆ. ಪಿಎಂ-ಕಿಸಾನ್ ಯೋಜನೆಯಡಿ ಸಿಗುವ  6,000 ರೂಪಾಯಿಗೆ ಹೆಚ್ಚುವರಿಯಾಗಿ...

Read More

Recent News

Back To Top