Date : Thursday, 26-09-2019
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಶಿಕ್ಷಣವನ್ನು ಉನ್ನತೀಕರಿಸಲು ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ 16 ಪದವಿ ಮತ್ತು ನಾಲ್ಕು ವೃತ್ತಿಪರ ಕಾಲೇಜುಗಳನ್ನು ಸ್ಥಾಪನೆ ಮಾಡುತ್ತಿದೆ. ಒಂದು ಆಡಳಿತಾತ್ಮಕ ಕಾಲೇಜನ್ನು ಸಹ ಅಲ್ಲಿ ಸ್ಥಾಪಿಸಲಾಗುವುದು ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ತಿಳಿಸಿದೆ. ಕಾಲೇಜು...