Date : Wednesday, 13-11-2019
ನವದೆಹಲಿ: ತನ್ನ ಜೈಲಿನಲ್ಲಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರಿಗೆ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ)ದ ತೀರ್ಪಿನ ಅನುಸಾರವಾಗಿ ನಾಗರಿಕ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡಲು ಪಾಕಿಸ್ಥಾನವು ತನ್ನ ಸೇನಾ ಕಾಯ್ದೆಗೆ ತಿದ್ದುಪಡಿ ತರುತ್ತಿದೆ ಎಂದು ಮೂಲಗಳು ತಿಳಿಸಿವೆ. ಮಿಲಿಟರಿ ನ್ಯಾಯಾಲಯಗಳ...
Date : Thursday, 01-08-2019
ನವದೆಹಲಿ: ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರಿಗೆ ಶುಕ್ರವಾರ (ಆಗಸ್ಟ್ 2) ರಾಜತಾಂತ್ರಿಕ ಸಂಪರ್ಕವನ್ನು ಒದಗಿಸಲು ಅನುವು ಮಾಡಿಕೊಡುವುದಾಗಿ ಪಾಕಿಸ್ಥಾನ ಹೇಳಿದೆ. ಪಾಕಿಸ್ಥಾನದ ವಿದೇಶಾಂಗ ವ್ಯವಹಾರಗಳ ವಕ್ತಾರರು ಈ ಬಗ್ಗೆ ಘೋಷಣೆ ಮಾಡಿದ್ದು, ಭಾರತದ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ಅವರು ಹೇಳಿದ್ದಾರೆ. ಅಂತಾರಾಷ್ಟ್ರೀಯ...
Date : Thursday, 18-07-2019
ನವದೆಹಲಿ: ಪಾಕಿಸ್ಥಾನದಲ್ಲಿ ಬಂಧನದಲ್ಲಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರನ್ನು ಭಾರತಕ್ಕೆ ಆದಷ್ಟು ಬೇಗ ವಾಪಾಸ್ ತರುವ ನಿಟ್ಟಿನಲ್ಲಿ ಸರ್ವ ಪ್ರಯತ್ನಗಳನ್ನು ನಡೆಸಲಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಗುರುವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ನ್ಯಾಯಾಲಯ ಜಾಧವ್ ಅವರ...
Date : Thursday, 18-07-2019
ನವದೆಹಲಿ: ಕುಲಭೂಷಣ್ ಜಾಧವ್ ಅವರ ಮರಣದಂಡನೆಯನ್ನು ಪಾಕಿಸ್ಥಾನ ಮರುಪರಿಶೀಲನೆ ನಡೆಸಬೇಕು ಮತ್ತು ಅವರಿಗೆ ರಾಜತಾಂತ್ರಿಕ ನೆರವನ್ನು ನೀಡಲು ಭಾರತಕ್ಕೆ ಅನುವು ಮಾಡಿಕೊಡಬೇಕು ಎಂದು ಅಂತಾರಾಷ್ಟ್ರೀಯ ನ್ಯಾಯಾಲಯವು ನೀಡಿದ ತೀರ್ಪು, ಭಾರತಕ್ಕೆ ಜಾಧವ್ ಪ್ರಕರಣದಲ್ಲಿ ಭಾರಿ ದೊಡ್ಡ ಗೆಲುವು ತಂದುಕೊಟ್ಟಿದೆ. ಈ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ...
Date : Wednesday, 17-07-2019
ನವದೆಹಲಿ: ಇಂದು ಭಾರತೀಯ ಕಾಲಮಾನದ ಪ್ರಕಾರ ಸಂಜೆ 6.30ಕ್ಕೆ ಭಾರತೀಯ ನೌಕಾದಳದ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಪ್ರಕಟವಾಗಲಿದೆ. ವಾದ-ಪ್ರತಿವಾದ ಆಲಿಸಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಾಧೀಶರಾದ ಅಬ್ದುಲಕಾವೀ ಅಹಮದ್ ಯೂಸೂಫ್ ತೀರ್ಪು ಪ್ರಕಟಿಸಲಿದ್ದಾರೆ. ಕುಲಭೂಷಣ್ ಜಾಧವ್ ಅವರನ್ನು ಚಹಬಾರ್ನಿಂದ ಅಪಹರಣ...