Date : Thursday, 18-07-2019
ಸೂರತ್: ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸುಗಳನ್ನು ಹೊತ್ತಿರುವ ಸೂರತ್‌ನಲ್ಲಿರುವ ಹಲವಾರು ಬಡ ವಿದ್ಯಾರ್ಥಿಗಳಿಗೆ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವ ಮಹತ್ತರವಾದ ಅವಕಾಶಗಳು ಲಭ್ಯವಾಗುತ್ತಿವೆ. ಈ ನಗರದ ರವಿ ಚಾವ್ಚರಿಯಾ ಅವರು ಇದಕ್ಕೆ ಕಾರಣೀಭೂತರಾಗಿದ್ದಾರೆ. ಅವರು ಪ್ರಾರಂಭಿಸಿದ ಕಾರ್ಯಕ್ರಮದಿಂದಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ತಮ್ಮ ಮಹತ್ವಾಕಾಂಕ್ಷೆಗಳನ್ನು ತಲುಪುವ...
Date : Wednesday, 10-07-2019
ಅಹ್ಮದಾಬಾದ್: ಕಳೆದ ವರ್ಷ ಅಕ್ಟೋಬರ್‌ನಲ್ಲಿ ಉದ್ಘಾಟನೆಯಾದ ವಿಶ್ವದ ಅತಿ ಎತ್ತರದ ಪ್ರತಿಮೆ ‘ಸ್ಟ್ಯಾಚ್ಯೂ ಆಫ್ ಯುನಿಟಿ’ಯು ತನ್ನ ಮೊದಲ ವಾರ್ಷಿಕೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ. ಬೃಹತ್ ಸಮಾರಂಭವನ್ನು ಏರ್ಪಡಿಸಲು ಸರ್ಕಾರ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ಹೇಳಲಾಗಿದೆ. ಈ ಪ್ರತಿಮೆಗೆ ಸಂಬಂಧಿಸಿದ ಸುಮಾರು 30 ಯೋಜನೆಗಳನ್ನು...
Date : Monday, 08-07-2019
ನವದೆಹಲಿ: ಗುಜರಾತಿನ ಜನಪದ ಗಾಯಕಿ ಗೀತಾ ರಾಬರಿ ಅವರು ಸಂಸತ್ತಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಬಳಿಕ ಮೋದಿಗಾಗಿ ಹಾಡೊಂದನ್ನೂ ಅರ್ಪಣೆ ಮಾಡಿದ್ದಾರೆ. ಆಕೆ ಕಾಡಿನಲ್ಲಿ ವಾಸಿಸುವ ಮಾಲ್ಧರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಮೋದಿಯಿಂದ ‘ಬೇಟಿ ಬಚಾವೋ, ಬೇಟಿ ಪಡಾವೋ’ ಪೋಸ್ಟ್...
Date : Wednesday, 03-07-2019
ಅಹ್ಮದಾಬಾದ್ : ಗುಜರಾತಿನ ವಿಜಯ್ ರೂಪಾಣಿ ನೇತೃತ್ವದ ಬಿಜೆಪಿ ಸರ್ಕಾರ ಮಂಗಳವಾರ ಐತಿಹಾಸಿಕ ಬಜೆಟ್ ಅನ್ನು ಮಂಡನೆಗೊಳಿಸಿದೆ. ಬಜೆಟ್ ಗಾತ್ರ ರೂ. 2 ಲಕ್ಷ ಕೋಟಿಗಳನ್ನು ದಾಟಿದ್ದು, ಗುಜರಾತ್ ರಾಜ್ಯ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ಮೊತ್ತದ ಬಜೆಟ್...