Date : Wednesday, 25-12-2019
ನವದೆಹಲಿ: ಕೇಂದ್ರ ಸರ್ಕಾರವು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಅನ್ನು ಎಪ್ರಿಲ್ ತಿಂಗಳಿನಿಂದ ಆರಂಭಿಸಲಿದೆ. ಇದಕ್ಕೆ ಸಂಬಂಧಿಸಿದಂತೆಯೂ ಕೆಲವರು ಊಹಾಪೋಹಗಳನ್ನು ಹಬ್ಬಿಸಲು ಮುಂದಾಗಿದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ಎನ್ಪಿಆರ್ ಮತ್ತು ಎನ್ಆರ್ಸಿ ನಡುವೆ...
Date : Wednesday, 18-12-2019
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ದೃಢವಾಗಿ ನಿರ್ಧರಿಸಿದೆ, ಅನುಷ್ಠಾನದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ, ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದಲ್ಲಿ ಜನಸಮೂಹದ ಹಿಂಸಾಚಾರವನ್ನು ತಡೆಗಟ್ಟಲು ಪೊಲೀಸರ ಕ್ರಮವು...
Date : Wednesday, 20-11-2019
ನವದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶವ್ಯಾಪಿಯಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ರಾಜ್ಯಸಭೆಯಲ್ಲಿ ಘೋಷಿಸಿದ್ದಾರೆ. ಎನ್ಆರ್ಸಿ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, “ಎನ್ಆರ್ಸಿಯನ್ನು ರಾಷ್ಟ್ರವ್ಯಾಪಿಯಾಗಿ ಅನುಷ್ಠಾನಕ್ಕೆ ತರಲಾಗುತ್ತದೆ. ಪೌರತ್ವ ತಿದ್ದುಪಡಿ ಮಸೂದೆಗಿಂತ ಇದು ಭಿನ್ನವಾಗಿರುತ್ತದೆ. ಈ...