Date : Friday, 27-09-2019
ಪಣಜಿ: ಗಾಂಧಿ ಜಯಂತಿಯ ಅಕ್ಟೋಬರ್ 2 ರಿಂದ ಗೋವಾದ ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಕ್ಕೊಳಪಡಿಸಲಾಗುತ್ತಿದೆ. ಈ ಬಗ್ಗೆ ಅಲ್ಲಿನ ಆಡಳಿತ ಗುರುವಾರ ಸುತ್ತೋಲೆಯನ್ನು ಹೊರಡಿಸಿದೆ. ಸರ್ಕಾರಿ ಕಛೇರಿಯ ಆವರಣ, ಕ್ಯಾಂಟೀನ್ ಮತ್ತು ಕಾರ್ಯಕ್ರಮಗಳಲ್ಲಿ...