Date : Wednesday, 04-09-2019
ಶ್ರೀನಗರ : ಕೇಂದ್ರ ಜಲ ಶಕ್ತಿ ಸಚಿವಾಲಯ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯು ಮಂಗಳವಾರ ‘ಸ್ವಚ್ಛ ಐಕಾನ್ ಪ್ಲೇಸ್’ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಜಮ್ಮು ಕಾಶ್ಮೀರದಲ್ಲಿರುವ ಪ್ರಸಿದ್ಧ ತೀರ್ಥಕ್ಷೇತ್ರ ಶ್ರೀ ಮಾತಾ ವೈಷ್ಣೋದೇವಿ ದೇಗುಲ ಭಾರತದ ಸ್ವಚ್ಛ ಐಕಾನ್...
Date : Saturday, 31-08-2019
ಶ್ರೀನಗರ: ಜಮ್ಮು ಕಾಶ್ಮೀರದ ವಿವಿಧ ಭಾಗಗಳ ಸುಮಾರು 575 ಯುವಕರು ಶನಿವಾರ ಭಾರತೀಯ ಸೇನೆಯನ್ನು ಸೇರ್ಪಡೆಗೊಂಡಿದ್ದಾರೆ. ಶ್ರೀನಗರದಲ್ಲಿ ನಡೆದ ಪಾಸಿಂಗ್ ಔಟ್ ಪೆರೇಡ್ ಬಳಿಕ ಈ ಯುವಕರನ್ನು ಸೇನೆಯ ಜಮ್ಮು ಕಾಶ್ಮೀರ ಲೈಟ್ ಇನ್ಫಾಂಟ್ರಿ ಪಡೆಗಳಿಗೆ ಸೇರ್ಪಡೆ ಮಾಡಲಾಗಿದೆ. ಹೊಸದಾಗಿ ನೇಮಕಗೊಂಡವರು...
Date : Friday, 30-08-2019
ನವದೆಹಲಿ : ಭಾರತ ಸರ್ಕಾರವು ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಉಪಟಳ ನಡೆಸಲು ಪಾಕಿಸ್ಥಾನಕ್ಕೆ ತೀವ್ರ ಕಷ್ಟವಾಗುತ್ತಿದೆ. ಈ ಹಿನ್ನಲೆಯಲ್ಲಿ ಅದು ಯುದ್ಧವನ್ನು ಪ್ರಚೋದಿಸುವಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದೆ. ಮಾತ್ರವಲ್ಲ, ಭಾರತದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಇನ್ನಿಲ್ಲದ ಮಾರ್ಗಗಳನ್ನು...
Date : Wednesday, 28-08-2019
ನವದೆಹಲಿ: ಜಮ್ಮು ಕಾಶ್ಮೀರದ ಬಗೆಗಿನ ಹೇಳಿಕೆಯ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧೀ ಅವರು ದೇಶವನ್ನು ನಾಚಿಗೆಪಡುವಂತೆ ಮಾಡಿದ್ದಾರೆ, ಅವರ ಹೇಳಿಕೆಗಳನ್ನು ಆಧರಿಸಿ ಪಾಕಿಸ್ಥಾನ ವಿಶ್ವಸಂಸ್ಥೆಗೆ ವರದಿಗಳನ್ನು ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಅಲ್ಲಿ ಪಾಕಿಸ್ಥಾನ ಹಿಂಸಾಚಾರವನ್ನು...
Date : Thursday, 22-08-2019
ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ರದ್ದುಪಡಿಸಿದ ಬಳಿಕ ಕಾಶ್ಮೀರ ಉದ್ವಿಗ್ನಗೊಂಡಿದೆ, ಅಲ್ಲಿನ ಜನರು ಪ್ರತಿಭಟನೆಗೆ ಸಜ್ಜಾಗುತ್ತಿದ್ದಾರೆ ಎಂಬಿತ್ಯಾದಿ ವರದಿಗಳು ಬರುತ್ತಿವೆ. ಆದರೆ ಆ ವರದಿಗಳಲ್ಲಿ ಹುರುಳಿಲ್ಲ. ಪುಲ್ವಾಮಾ ಜಿಲ್ಲೆಯ ವ್ಯಾಪ್ತಿಗೆ ಬರುವ ಕಾಶ್ಮೀರದ ಟ್ರಾಲ್‌ನ ಸ್ಥಳೀಯ ನಿವಾಸಿಯೊಬ್ಬರು ನರೇಂದ್ರ ಮೋದಿಯವರ ನೇತೃತ್ವದ...
Date : Wednesday, 21-08-2019
ಶ್ರೀನಗರ: ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯಲ್ಲಿ ರಾತ್ರಿಯಿಡೀ ಉಗ್ರ ವಿರೋಧಿ ಕಾರ್ಯಾಚರಣೆಯನ್ನು ನಡೆಸಿರುವ ಭದ್ರತಾ ಪಡೆಗಳು, ಬುಧವಾರ ಮುಂಜಾನೆ ಒರ್ವ ಉಗ್ರನನ್ನು ಹತ್ಯೆ ಮಾಡಿವೆ. ಈ ವೇಳೆ ಉಗ್ರರ ಗುಂಡಿಗೆ ಬಿಲಾಲ್ ಎಂಬ ಒರ್ವ ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ ಮತ್ತು ಇನ್ನೊಬ್ಬ ಪೊಲೀಸ್...
Date : Monday, 19-08-2019
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ಭೇಟಿಯಾಗಿ ಜಮ್ಮು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಚರ್ಚೆಯನ್ನು ನಡೆಸಿದರು. 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಅಲ್ಲಿ...
Date : Saturday, 17-08-2019
ನಾಗ್ಪುರ: ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನವೇನಾದರೂ ಭಾರತದ ವಿರುದ್ಧ ದುಸ್ಸಾಹಸವನ್ನು ಮಾಡಲು ಪ್ರಯತ್ನಿಸಿದರೆ ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಸಿದ್ದಾರೆ. ಭಾರತವು ತನ್ನ ಭದ್ರತೆಯ ಬಗ್ಗೆ ಸದಾ ಎಚ್ಚರಿಕೆಯಿಂದ ಇರುತ್ತದೆ ಮತ್ತು ನಮ್ಮ...
Date : Wednesday, 14-08-2019
ಶ್ರೀನಗರ: ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಜರುಗಲಿದೆ. ಮೂರು ದಿನಗಳ ಸಮಾವೇಶ ಅಕ್ಟೋಬರ್ 12 ರಿಂದ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಹೂಡಿಕೆದಾರರ ಸಮಾವೇಶವು ಜಮ್ಮು ಕಾಶ್ಮೀರದಲ್ಲಿ ಅಕ್ಟೋಬರ್ 12 ಮತ್ತು ಅಕ್ಟೋಬರ್ 14 ರ ನಡುವೆ ನಡೆಯಲಿದೆ...
Date : Wednesday, 14-08-2019
ಆಗಸ್ಟ್ 5 ರಂದು ಭಾರತ ಸರ್ಕಾರವು ಸಂವಿಧಾನದ 370 ನೇ ವಿಧಿಯ ಕೆಲವು ನಿಬಂಧನೆಗಳನ್ನು ನಿಷ್ಕ್ರಿಯಗೊಳಿಸಿದೆ. ಲಡಾಖ್ ಮತ್ತು ಜಮ್ಮು ಕಾಶ್ಮೀರ ಪ್ರದೇಶಗಳನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರಚಿಸಲು ನಿರ್ಧರಿಸಿದೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತದೊಂದಿಗೆ ಅಂಗೀಕರಿಸಲಾಗಿದೆ....