Date : Monday, 21-10-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ನಕ್ಸಲ್ ಪೀಡಿತ ಪ್ರದೇಶದಲ್ಲಿ ನಿಯೋಜಿಸಲಾದ ಸಿಆರ್‌ಪಿಎಫ್ ಪಡೆಯ ಶ್ವಾನಗಳಿಗೆ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ವರದಿಗಳ ಪ್ರಕಾರ, ಸಿಆರ್‌ಪಿಎಫ್ ಆರಂಭದಲ್ಲಿ 25 ಪೊಲೀಸ್ ಡಾಗ್ ಕ್ಯಾಮೆರಾಗಳನ್ನು ಖರೀದಿಸಲಿದೆ. ಈ ಕ್ಯಾಮೆರಾಗಳನ್ನು ಖರೀದಿಸುವ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಕಳೆದ ಕೆಲವು...
Date : Thursday, 17-10-2019
ಜಮ್ಮು ಮತ್ತು ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣ ಏಕೀಕರಣ ಮಾಡಲು ಕೆಚ್ಚೆದೆಯಿಂದ ಹೋರಾಡಿದ್ದರು ಜನಸಂಘದ ಸಂಸ್ಥಾಪಕ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ. ಇದೀಗ ಜಮ್ಮುವನ್ನು ಕಾಶ್ಮೀರ ಕಣಿವೆಯ ಹಲವಾರು ಪ್ರಮುಖ ನಗರಗಳೊಂದಿಗೆ ಸಂಪರ್ಕಿಸುವ ಭಾರತದ ಅತಿ ಉದ್ದದ ಚೆನಾನಿ-ನಶ್ರಿ ಸುರಂಗಕ್ಕೆ ಅವರ...
Date : Thursday, 17-10-2019
ಮುಂಬಯಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ಕ್ರಮವನ್ನು ಟೀಕಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೇಲೆ ತೀವ್ರ ವಾಗ್ದಾಳಿಯನ್ನು ನಡೆಸಿದರು. “370 ನೇ ವಿಧಿಯನ್ನು ಇತಿಹಾಸವಾಗಿ ಚರ್ಚಿಸುವಾಗ,...
Date : Sunday, 13-10-2019
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಟೆಲಿಮೆಡಿಸಿನ್ ಸೇವೆಯನ್ನು ಪರಿಚಯಿಸಲು ಅಲ್ಲಿನ ಆಡಳಿತ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಅದು ಸಂಬಂಧಿತ ಏಜೆನ್ಸಿಗಳೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಶ್ರೀನಗರ ಸ್ಮಾರ್ಟ್ ಸಿಟಿ ಯೋಜನೆಯಡಿ ಟೆಲಿಮೆಡಿಸಿನ್ ಸೇವೆಯನ್ನು ಆರಂಭಿಸುವುದಾಗಿ ಅಲ್ಲಿನ ಆಡಳಿತ ಹೇಳಿಕೊಂಡಿದೆ. “ಶ್ರೀನಗರದಲ್ಲಿ ಟೆಲಿಮೆಡಿಸಿನ್...
Date : Monday, 23-09-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಪಡಿಸಿದ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೆಪ್ಟೆಂಬರ್ 25 ರಂದು ದೆಹಲಿಯಲ್ಲಿ ಜನ-ಜಾಗರಣ್ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ. ಜನ ಜಾಗರಣೆ ಕಾರ್ಯಕ್ರಮವು 370...
Date : Monday, 23-09-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ಮಟ್ಟದ ಭಯೋತ್ಪಾದಕ ದಾಳಿ ಸಂಭವಿಸುವುದನ್ನು ಭದ್ರತಾ ಪಡೆಗಳು ತಪ್ಪಿಸಿವೆ. ಸೋಮವಾರ ಜಮ್ಮು ಮತ್ತು ಕಾಶ್ಮೀರದ ಕಥುವಾ ಪ್ರದೇಶದಿಂದ ಸುಮಾರು 40 ಕೆಜಿ ಸ್ಪೋಟಕಗಳನ್ನು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಥುವಾದ ದಿಲಾವಾಲ್ ಪ್ರದೇಶದ ದೆವಾಲ್ ಗ್ರಾಮದಲ್ಲಿ ಶೋಧ...
Date : Monday, 23-09-2019
ಚೆನ್ನೈ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ಸಲುವಾಗಿ ಫೆಬ್ರವರಿಯಲ್ಲಿ ಭಾರತೀಯ ವಾಯುಸೇನೆಯು ದಾಳಿ ನಡೆಸಿದ ಪಾಕಿಸ್ಥಾನದ ಬಾಲಕೋಟ್‌ನಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಪುನಃ ಸಕ್ರಿಯಗೊಳಿಸಲಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್...
Date : Friday, 20-09-2019
ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ 18,000 ವಾಟರ್ ರೀಚಾರ್ಜ್ ಹೊಂಡಗಳು ಕಾರ್ಯಾಚರಣೆ ಆರಂಭಿಸಿದೆ ಮತ್ತು ಅಂತರ್ಜಲವನ್ನು ಮರುಪೂರಣವನ್ನು ಮಾಡಲು 850 ನೀರಿನ ಕೊಯ್ಲು ಟ್ಯಾಂಕ್‌ಗಳನ್ನು ನಿರ್ಮಿಸಲಾಗಿದೆ ಎಂದು ಅಲ್ಲಿನ ಜಿಲ್ಲಾ ಅಭಿವೃದ್ಧಿ ಆಯುಕ್ತರು ಮಾಹಿತಿಯನ್ನು ನೀಡಿದ್ದಾರೆ. ಇಂಟಿಗ್ರೇಟೆಡ್ ವಾಟರ್ಶೆಡ್...
Date : Monday, 16-09-2019
ನವದೆಹಲಿ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರನ್ನು ಸೋಮವಾರ ‘ಸಾರ್ವಜನಿಕ ಸುರಕ್ಷತಾ ಕಾಯ್ದೆ(ಪಿಎಸ್ಎ) ಅಡಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ. ಈ ಕಾಯ್ದೆಯ ಅನ್ವಯ ಎರಡು ವರ್ಷಗಳ ಕಾಲ ಸೆರೆ ವಾಸ ವಿಧಿಸುವ ಅವಕಾಶಗಳಿವೆ. ಸಂವಿಧಾನದ 370ನೇ ವಿಧಿ ರದ್ಧತೆಯ ಸಮಯದಿಂದ ಅವರನ್ನು...
Date : Tuesday, 10-09-2019
ಜಿನೆವಾ: ಪಾಕಿಸ್ಥಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಮಂಗಳವಾರ ಜಿನೆವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ(ಯುಎನ್ಎಚ್ಆರ್ಸಿ) ಸಮಾವೇಶದಲ್ಲಿ ಜಮ್ಮು-ಕಾಶ್ಮೀರವನ್ನು ಭಾರತದ ರಾಜ್ಯ ಎಂದು ಉಲ್ಲೇಖ ಮಾಡಿದ್ದಾರೆ. ಸಭೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಖುರೇಷಿ, ‘ಭಾರತವು ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ ಎಂಬುದನ್ನು ಬಿಂಬಿಸುತ್ತಿದೆ. ...