News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಿಒಕೆಯಲ್ಲಿರುವ ಕಂಪನಿಗಳಿಗೆ ಯಾವುದೇ ಬೆಂಬಲ ನೀಡುವುದಿಲ್ಲ: ಭಾರತಕ್ಕೆ ದಕ್ಷಿಣ ಕೊರಿಯಾ ಭರವಸೆ

ಸಿಯೋಲ್: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ದೇಶದ ಕಂಪನಿಗಳಿಗೆ ತನ್ನ ಸರ್ಕಾರ ಯಾವುದೇ ಬೆಂಬಲವನ್ನು ನೀಡುವುದಿಲ್ಲ ಎಂದು ದಕ್ಷಿಣ ಕೊರಿಯಾ ಭಾರತಕ್ಕೆ ಭರವಸೆ ನೀಡಿದೆ. ಪಿಒಕೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಭಾಗವಾಗಿದ್ದು, ಪಾಕಿಸ್ಥಾನವು ಇದನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ. ಈ...

Read More

370ನೇ ವಿಧಿ ರದ್ಧತಿ ಬಗ್ಗೆ ಅರಿವು ಮೂಡಿಸಲು ಕಿರುಚಿತ್ರ ಬಿಡುಗಡೆಗೊಳಿಸಿದ ಬಿಜೆಪಿ

ನವದೆಹಲಿ:  ಜಮ್ಮು ಮತ್ತು ಕಾಶ್ಮೀರದಿಂದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ವಿಷಯದಲ್ಲಿ ಸಾರ್ವಜನಿಕರ ಬೆಂಬಲವನ್ನು ಪಡೆಯಲು ಬಿಜೆಪಿಯು ಕಿರುಚಿತ್ರವೊಂದನ್ನು ಬಿಡುಗಡೆ ಮಾಡಿದೆ. 370ನೇ ವಿಧಿ ರದ್ಧತಿಯ ಬಗೆಗಿನ ಬಿಜೆಪಿಯ ರಾಷ್ಟ್ರವ್ಯಾಪಿ ಅಭಿಯಾನದ...

Read More

ಸೇನೆ ವಿರುದ್ಧ ಸುಳ್ಳು ಆರೋಪ : ಶೆಹ್ಲಾ ರಶೀದ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು

ನವದೆಹಲಿ: ಭಾರತೀಯ ಸೇನೆಯ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿದ್ದ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್­ಮೆಂಟ್ ಮುಖ್ಯಸ್ಥೆ ಮತ್ತು ಹೋರಾಟಗಾರ್ತಿ ಶೆಹ್ಲಾ ರಶೀದ್ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ. ರಶೀದ್ ವಿರುದ್ಧ ಬಂಧನ ಕೋರಿ ಸುಪ್ರೀಂ ಕೋರ್ಟ್ ವಕೀಲ ಅಲೋಕ್...

Read More

ಅಮಿತ್ ಶಾರನ್ನು ಭೇಟಿಯಾದ ಜಮ್ಮು ಕಾಶ್ಮೀರ, ಲಡಾಖಿನ 100 ಮಂದಿಯ ನಿಯೋಗ

ನವದೆಹಲಿ: ಜಮ್ಮು ಕಾಶ್ಮೀರ, ಲಡಾಖ್ ಭಾಗದ 100 ಮಂದಿಯ ನಿಯೋಗವು ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಆಗಸ್ಟ್ 5 ರಂದು 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು...

Read More

ಇಬ್ಬರು ಬಂಧಿತ ಪಾಕ್ ಮೂಲದ ಭಯೋತ್ಪಾದಕರಿಂದ ಪಾಕ್ ಕುತಂತ್ರ ಬಯಲು

ಶ್ರೀನಗರ:  ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತೀಯ ಭದ್ರತಾ ಪಡೆಗಳಿಗೆ ಮಹತ್ವದ ಪ್ರಗತಿ ಸಿಕ್ಕಿದೆ, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದ್ದು, ಇವರು ಪಾಕಿಸ್ಥಾನಿ ಪ್ರಜೆಗಳಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರನ್ನು ನಿರಂತರವಾಗಿ ವಿಚಾರಣೆಗೊಳಪಡಿಸಲಾಗುತ್ತಿದ್ದು, ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರವನ್ನು ಹರಡಲು ಇವರನ್ನು ಪಾಕಿಸ್ಥಾನ ಕಳುಹಿಸಿಕೊಟ್ಟಿದೆ...

Read More

ಕಾಶ್ಮೀರ ನಿರ್ಧಾರ ಭಾರತದ ಆಂತರಿಕ ವಿಷಯ : ಆಸ್ಟ್ರೇಲಿಯಾ ರಾಯಭಾರಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿದ ನಿರ್ಧಾರ ಭಾರತದ ಆಂತರಿಕ ವಿಷಯವಾಗಿದೆ ಮತ್ತು ಕಾಶ್ಮೀರ ಸಮಸ್ಯೆಯನ್ನು ನವದೆಹಲಿ ಮತ್ತು ಇಸ್ಲಾಮಾಬಾದ್ ದ್ವಿಪಕ್ಷೀಯವಾಗಿ ಬಗೆಹರಿಸಬೇಕು ಎಂದು ಎಂದು ನವದೆಹಲಿಯಲ್ಲಿರುವ ಆಸ್ಟ್ರೇಲಿಯಾದ ಹೈಕಮಿಷನರ್ ಹರೀಂದರ್ ಸಿಧು ಶುಕ್ರವಾರ ಹೇಳಿದ್ದಾರೆ. “ತನ್ನ ನಿರ್ಧಾರವನ್ನು ಆಂತರಿಕ ವಿಷಯ ಎಂದು...

Read More

ಭಾರತ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ 222 ಬಾರಿ ಕದನವಿರಾಮ ಉಲ್ಲಂಘನೆ ಮಾಡಿದ ಪಾಕ್

ಶ್ರೀನಗರ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಆಗಸ್ಟ್ 5 ರಂದು ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರವನ್ನು  ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದಾಗಿನಿಂದ ಇದುವರೆಗೆ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ಥಾನ ಪಡೆಗಳು 222 ಕ್ಕೂ ಹೆಚ್ಚು ಬಾರಿ...

Read More

ಜಮ್ಮು ಕಾಶ್ಮೀರ ಸಮಸ್ಯೆಗೆ ನೆಹರೂ, ಕಾಂಗ್ರೆಸ್ ಪಕ್ಷವೇ ಕಾರಣ: ಮಾಯಾವತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿರುವ ನರೇಂದ್ರ ಮೋದಿ ಸರ್ಕಾರ ನಿರ್ಧಾರವನ್ನು ಬಹುಜನ ಸಮಾಜ ಪಕ್ಷದ  ಮುಖ್ಯಸ್ಥೆ ಮಾಯಾವತಿ ಬೆಂಬಲಿಸಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಮಾಜಿ ಪ್ರಧಾನಿ ಜವಾಹರ್­ಲಾಲ್ ನೆಹರು ಮತ್ತು ಕಾಂಗ್ರೆಸ್ ಪಕ್ಷ ಜಮ್ಮು ಕಾಶ್ಮೀರದ...

Read More

ಕಾಶ್ಮೀರ ಭಾರತದ ಆಂತರಿಕ ವಿಷಯ, ಇಮ್ರಾನ್ ಖಾನ್ ಹೇಳಿಕೆ ಹಾಸ್ಯಾಸ್ಪದ: ಯುಎಸ್ ಸಂಸದ

ವಾಷಿಂಗ್ಟನ್: ಕಾಶ್ಮೀರ ಭಾರತದ ಆಂತರಿಕ ವಿಷಯವಾಗಿದೆ ಎಂದು ಪ್ರತಿಪಾದಿಸಿರುವ ಅಮೆರಿಕದ ಸಂಸದ ರೋಹಿತ್ ಖನ್ನಾ (ರೋ ಖನ್ನಾ) ಅವರು, ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಬಿರುಸಿನ ವಾಕ್ಚಾತುರ್ಯವನ್ನು ತುಸು ಕಡಿಮೆ ಮಾಡುವ ಅಗತ್ಯವಿದೆ ಎಂದಿದ್ದಾರೆ. “ಕಾಶ್ಮೀರವು ಭಾರತ ಪ್ರಜಾಪ್ರಭುತ್ವದ ಆಂತರಿಕ ವಿಷಯವಾಗಿದೆ, ಪಾಕಿಸ್ಥಾನ...

Read More

ಪ್ರತ್ಯೇಕತಾವಾದಿಗಳ ದನಿಯಾಗದಿರಿ ರಾಹುಲ್

ಹೀರಾ ಶಿರಾಜ್, ಪಾಕಿಸ್ಥಾನಿ ಮಹಿಳೆ ಅಕ್ಟೋಬರ್ 10, 2017 ರಂದು ರಾತ್ರಿ 8.26ಕ್ಕೆ ಸುಷ್ಮಾ ಸ್ವರಾಜ್ ಅವರಿಗೆ ಒಂದು ಟ್ವೀಟ್ ಮಾಡುತ್ತಾಳೆ, “ನನ್ನ ಒಂದು ವರ್ಷ ವಯಸ್ಸಿನ ಮಗಳಿಗೆ ತೆರೆದ ಹೃದಯದ ಚಿಕಿತ್ಸೆಗೆ ಭಾರತಕ್ಕೆ ಬರಲು ಮೆಡಿಕಲ್ ವೀಸಾ ನೀಡಿ” ಎಂದು....

Read More

Recent News

Back To Top