News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿಎಎ ಹಿಂಸಾಚಾರವನ್ನು ಕಾಂಗ್ರೆಸ್ ಯಾಕೆ ಖಂಡಿಸಿಲ್ಲ? ನಡ್ಡಾ ಪ್ರಶ್ನೆ

ವಡೋದರಾ: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಹಿಂದೆ ತಾನು ಇಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳುತ್ತಿದೆ, ಹಾಗಾದರೆ ಆ ಪಕ್ಷ ಹಿಂಸಾಚಾರವನ್ನು ಯಾಕೆ ಖಂಡಿಸಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಗುರುವಾರ  ಪ್ರಶ್ನಿಸಿದ್ದಾರೆ. ಗುಜರಾತಿನ...

Read More

ಸೆ.25ರಂದು ದೆಹಲಿಯಲ್ಲಿ ಬಿಜೆಪಿಯ ಜನ ಜಾಗರಣ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಜೆಪಿ ನಡ್ಡಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಪಡಿಸಿದ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೆಪ್ಟೆಂಬರ್ 25 ರಂದು ದೆಹಲಿಯಲ್ಲಿ ಜನ-ಜಾಗರಣ್ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ. ಜನ ಜಾಗರಣೆ ಕಾರ್ಯಕ್ರಮವು 370...

Read More

ಮೋದಿ ಜನ್ಮದಿನದ ಅಂಗವಾಗಿ ಸೇವಾ ಸಪ್ತಾಹ: ಏಮ್ಸ್ ಆಸ್ಪತ್ರೆ ಸ್ವಚ್ಛಗೊಳಿಸಿದ ಅಮಿತ್ ಶಾ

ನವದೆಹಲಿ: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಈ ಹಿನ್ನಲೆಯಲ್ಲಿ ಬಿಜೆಪಿ ‘ಸೇವಾ ಸಪ್ತಾಹ’ವನ್ನು ಆಯೋಜನೆಗೊಳಿಸಿದ್ದು, ಇಂದಿನಿಂದ ಅಂದರೆ ಸೆ. 14 ರಿಂದ ಸೆ. 20 ರ ವರೆಗೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ನಿರತರಾಗಲಿದ್ದಾರೆ....

Read More

ತೆಲಂಗಾಣ: ಟಿಡಿಪಿಯ 60 ಪ್ರಮುಖ ನಾಯಕರು, ಸಾವಿರಾರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಹೈದರಾಬಾದ್: ತೆಲುಗು ದೇಶಂ ಪಕ್ಷದ (ಟಿಡಿಪಿ) ಸುಮಾರು 60 ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಮುಖ ನಾಯಕರುಗಳು ಮತ್ತು  ಪಕ್ಷದ ಸಾವಿರಾರು ಕಾರ್ಯಕರ್ತರುಗಳು ಹೈದರಾಬಾದ್‌ನಲ್ಲಿ ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಇವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ. “ತೆಲಂಗಾಣ...

Read More

Recent News

Back To Top