Date : Wednesday, 13-11-2019
ರಾಂಚಿ: ಚುನಾವಣಾ ಪ್ರಕ್ರಿಯೆಯಲ್ಲಿ ಅಧಿಕ ಪ್ರಮಾಣದಲ್ಲಿ ಮತದಾರರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದೇ ಮೊದಲ ಬಾರಿಗೆ, ದಿವ್ಯಾಂಗ ಮತ್ತು 80 ವರ್ಷಕ್ಕಿಂತ ಮೇಲ್ಪಟ್ಟ ಮತದಾರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಸೌಲಭ್ಯವನ್ನು ಕಲ್ಪಿಸಿಕೊಡಲಾಗಿದೆ. ಝಾರ್ಖಾಂಡ್ ವಿಧಾನಸಭೆಯಲ್ಲಿ...