Date : Friday, 13-03-2020
ನವದೆಹಲಿ : ಕೊರೋನವೈರಸ್ ವಿರುದ್ಧ ಹೋರಾಡಲು ಸಾರ್ಕ್ ದೇಶಗಳು ಕೈಜೋಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ ಮೂಲಕ ಇಂದು ಕರೆ ನೀಡಿದ್ದಾರೆ. ಪ್ರಧಾನಿಯವರ ಈ ಕರೆಗೆ ವಿವಿಧ ಸಾರ್ಕ್ ದೇಶಗಳು ಸ್ಪಂದನೆಯನ್ನು ನೀಡಿದ್ದು, ಕೈ ಜೋಡಿಸಲು ಸಿದ್ಧ ಎಂದಿದೆ....
Date : Monday, 13-01-2020
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಪ್ರಮುಖ ರಾಷ್ಟ್ರೀಯ ಉಪ್ರಕಮಗಳಲ್ಲಿ ಮೇಕ್ ಇನ್ ಇಂಡಿಯಾ ಕೂಡ ಒಂದು. ಭಾರತವನ್ನು ಉತ್ಪಾದನಾ ವಲಯದ ಹಬ್ ಆಗಿ ಪರಿವರ್ತಿಸುವುದು ಇದರ ಉದ್ದೇಶ. ಹೂಡಿಕೆಗೆ ಅನುಕೂಲವಾಗುವಂತೆ, ನಾವೀನ್ಯತೆಯನ್ನು ಉತ್ತೇಜಿಸಲು, ಕೌಶಲ್ಯ ಅಭಿವೃದ್ಧಿಯನ್ನು ಹೆಚ್ಚಿಸಲು, ಬೌದ್ಧಿಕ ಆಸ್ತಿಯನ್ನು...
Date : Wednesday, 16-10-2019
ಅಕೋಲಾ: ರಾಜಕೀಯ ಅವಕಾಶವಾದಿಗಳ ಬಗ್ಗೆ ಟೀಕಾ ಪ್ರಹಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, 370 ನೇ ವಿಧಿಯನ್ನು ರದ್ದುಪಡಿಸಿರುವುದಕ್ಕೂ ಮತ್ತು ಮಹಾರಾಷ್ಟ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಜಮ್ಮು ಮತ್ತು ಕಾಶ್ಮೀರ ಮತ್ತು ಅಲ್ಲಿನ ಜನರು ಭಾರತ...
Date : Tuesday, 15-10-2019
ನವದೆಹಲಿ: ತಮ್ಮ ಜನಪ್ರಿಯ ಕಾರ್ಯಕ್ರಮ ‘ಮನ್ ಕೀ ಬಾತ್’ನ ದೀಪಾವಳಿ ಸಂಚಿಕೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರ ಸಲಹೆ ಸೂಚನೆಗಳನ್ನು ಕೇಳಿದ್ದಾರೆ. ಅಕ್ಟೋಬರ್ 27ರಂದು ಮುಂದಿನ ಮನ್ ಕೀ ಬಾತ್ ಜರುಗಲಿದ್ದು, ಅಂದು ದೀಪಾವಳಿ ಎಂಬುದು ವಿಶೇಷ. ಟ್ವಿಟ್ ಮಾಡಿರುವ...
Date : Sunday, 13-10-2019
ಮಾಮಲ್ಲಪುರಂ : ಮುಂದಿನ ವರ್ಷ ಭಾರತ ಮತ್ತು ಚೀನಾ ನಡುವಿನ ಮೂರನೇ ಅನೌಪಚಾರಿಕ ಶೃಂಗಸಭೆಯು ಚೀನಾದಲ್ಲಿ ಜರುಗಲಿದೆ. ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನವನ್ನು ನೀಡಿದ್ದಾರೆ. ಆಹ್ವಾನನವನ್ನು ಮೋದಿ ಸ್ವೀಕಾರ...
Date : Sunday, 13-10-2019
ಮಹಾಬಲಿಪುರಂ : 2020ರ ವರ್ಷವನ್ನು ಚೀನಾ ಮತ್ತು ಭಾರತದ ಸಾಂಸ್ಕೃತಿಕ ಮತ್ತು ಜನರಿಂದ ಜನರಿಗೆ ವಿನಿಮಯದ ವರ್ಷವಾಗಿ ಆಚರಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಿರ್ಧರಿಸಿದ್ದಾರೆ. ತಮಿಳುನಾಡಿನ ಮಾಮಲ್ಲಪುರಂನಲ್ಲಿ ಶನಿವಾರ ಸಮಾಪನಗೊಂಡ ಭಾರತ ಮತ್ತು...
Date : Saturday, 12-10-2019
ಮಹಾಬಲಿಪುರಂ : ಭಾರತದ ಅತ್ಯದ್ಭುತವಾದ ಸಾಂಸ್ಕೃತಿಕ ತಾಣ ತಮಿಳುನಾಡಿನ ಮಹಾಬಲಿಪುರಂನಲ್ಲಿ ಶುಕ್ರವಾರ ಮೊದಲ ದಿನದ ಚೀನಾ ಮತ್ತು ಭಾರತದ ನಡುವಿನ ಎರಡನೇ ಅನೌಪಚಾರಿಕ ಶೃಂಗಸಭೆಗೆ ಸಾಕ್ಷಿಯಾಯಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಸಭೆ ನಡೆಸಿ...
Date : Wednesday, 25-09-2019
ನ್ಯೂಯಾರ್ಕ್: ಪಾಕಿಸ್ಥಾನದಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನೆಯನ್ನು ಚೆನ್ನಾಗಿಯೇ ನಿಭಾಯಿಸುವ ಸಾಮರ್ಥ್ಯ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಪಾದಿಸಿದ್ದಾರೆ. ಇದೇ ವೇಳೆ, ಭಾರತ-ಯುಎಸ್ ವ್ಯಾಪಾರ ಒಪ್ಪಂದವನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದೂ ಎಂದೂ ಅವರು ತಿಳಿಸಿದ್ದಾರೆ. “ಪಾಕಿಸ್ಥಾನ ನಡೆಸುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆಯ...
Date : Tuesday, 24-09-2019
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನ್ಯೂಯಾರ್ಕ್‌ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿ (ಯುಎನ್‌ಜಿಎ) ಅಧಿವೇಶನದ ಸಂದರ್ಭದಲ್ಲಿ ಹಲವಾರು ಸರಣಿ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು. ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್, ಇಟಲಿ ಅಧ್ಯಕ್ಷ ಗೈಸೆಪೆ ಕಾಂಟೆ ಮತ್ತು ಕತಾರ್‌ನ ರಾಜ ಶೇಖ್...
Date : Sunday, 22-09-2019
“ಚಾಣಕ್ಯ ಪ್ರತಿಯೊಬ್ಬ ವ್ಯಕ್ತಿಯ ನೀತಿ ಕೌಶಲ್ಯದ ಮೇಲೂ ನಂಬಿಕೆ ಇಟ್ಟಿದ್ದ. ಹೀಗಾಗಿ, ನರೇಂದ್ರ ಮೋದಿ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂದಾಗ ಅವರು ಆಗಾಗಲೇ ಚಾಣಕ್ಯನ ಬರವಣಿಗೆಯನ್ನು ಓದಿದ್ದಾರೆ ಎಂಬುದನ್ನು ನಾನು ಅರ್ಥಮಾಡಿಕೊಂಡೆ” ಎಂದು ಪುಣೆಯಲ್ಲಿ ‘ಚಾಣಕ್ಯನ ಜೀವನ ಮತ್ತು ಕಾರ್ಯ’ದ...