Date : Monday, 30-09-2019
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಸ್ವಚ್ಛ ಭಾರತ್ ಅಭಿಯಾನವು ಭಾರತೀಯ ಸಮಾಜದ ನೈರ್ಮಲ್ಯದ ಬಗೆಗಿನ ಧೋರಣೆಯನ್ನು ಬದಲಾಯಿಸಿದೆ. ಹೀಗಾಗಿ ಇದು ಜಗತ್ತಿಗೆ ಉದಾಹರಣೆಯಾಗಬಲ್ಲ ಕಾರ್ಯಕ್ರಮ ಮತ್ತು ಗೇಮ್ ಚೇಂಜರ್ ಆಗಿದೆ ಎಂದು ಯುನಿಸೆಫ್‌ನ ಉನ್ನತ ಅಧಿಕಾರಿಯೊಬ್ಬರು ಅಭಿಪ್ರಾಯಿಸಿದ್ದಾರೆ. ಮಾಧ್ಯಮ ಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಯುನಿಸೆಫ್ ಇಂಡಿಯಾ ಸ್ಯಾನಿಟೇಶನ್ (WASH) ಮುಖ್ಯಸ್ಥ ನಿಕೋಲಸ್...
Date : Saturday, 28-09-2019
ನವದೆಹಲಿ: ನರೇಂದ್ರ ಮೋದಿ ಸರ್ಕಾರವು ಭ್ರಷ್ಟಾಚಾರ ನಿರ್ಮೂಲನೆ ಮೂಲಕ ಕ್ರಾಂತಿಯನ್ನುಂಟು ಮಾಡಲು ಧೃಢ ಸಂಕಲ್ಪವನ್ನು ತೆಗೆದುಕೊಂಡಿದೆ. ಅಧಿಕಾರಿಗಳಲ್ಲಿ ವೃತ್ತಿಪರತೆಯ ಅಂಶವನ್ನು ತರಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಸರ್ಕಾರ ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಭ್ರಷ್ಟಾಚಾರ ಹಾಗೂ ಕಾನೂನುಬಾಹಿರ ಕೃತ್ಯಗಳ ಆರೋಪದಡಿ ಆದಾಯ ತೆರಿಗೆ...
Date : Monday, 16-09-2019
2019ರ ಆಗಸ್ಪ್ 5 ರಂದು ನರೇಂದ್ರ ಮೋದಿ ಸರ್ಕಾರವು ಸಂವಿಧಾನದ 370ನೇ ವಿಧಿ ಮತ್ತು 35 ಎ ಅನ್ನು ರದ್ದುಪಡಿಸುವ ಮೂಲಕ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ಹಿಂಪಡೆದಿತ್ತು ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಗೊಳಿಸಿತ್ತು. ಈ ನಿರ್ಧಾರವನ್ನು ತೆಗೆದುಕೊಂಡಿದೆ....
Date : Monday, 16-09-2019
ಮೆಲ್ಬೋರ್ನ್: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನರೇಂದ್ರ ಮೋದಿ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾನುವಾರ ಕಾಶ್ಮೀರಿ ಪಂಡಿತ ಸಮುದಾಯ ಬೃಹತ್ ಸಮಾವೇಶವನ್ನು ಆಯೋಜನೆಗೊಳಿಸಿತ್ತು. ಕಾಶ್ಮೀರಿ ಪಂಡಿತರು ಆಸ್ಟ್ರೇಲಿಯಾದಲ್ಲಿನ ಇತರ ಭಾರತೀಯ ಸಮುದಾಯದವರ...
Date : Thursday, 12-09-2019
ನವದೆಹಲಿ: ಭಾರತವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತಗೊಳಿಸಲು ನರೇಂದ್ರ ಮೋದಿ ಸರ್ಕಾರ ಅಭಿಯಾನವನ್ನು ಆರಂಭಿಸಿದೆ. ಈ ನಿಟ್ಟಿನಲ್ಲಿ ದೇಶವ್ಯಾಪಿಯಾಗಿ ಜಾಗೃತಿ ಕಾರ್ಯಗಳು ನಡೆಯುತ್ತಿವೆ. ‘ಕೂಲಿ ನಂಬರ್ 1’ ಎಂಬ ಹಿಂದಿ ಸಿನಿಮಾದ ತಂಡವು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ. ಇಡೀ...
Date : Monday, 09-09-2019
ನವದೆಹಲಿ: ನರೇಂದ್ರ ಮೋದಿ ಸರ್ಕಾರವು ದೇಶದ ಭದ್ರತೆ, ಅಭಿವೃದ್ಧಿ ಮತ್ತು ಬಡವರ ಕಲ್ಯಾಣಕ್ಕೆ ಬದ್ಧತೆಯನ್ನು ತೋರಿಸುವುದರ ಜೊತೆಗೆ ಸಮಾಜದ ಪ್ರತಿ ವರ್ಗದ ಭರವಸೆಯ ಕಿರಣವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನರೇಂದ್ರ ಮೋದಿ ಸರ್ಕಾರ 100...