Date : Monday, 16-12-2019
ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರಿಗಳನ್ನು ಮಹಿಳೆಯೊಬ್ಬರ ಕೈಯಿಂದಲೇ ಗಲ್ಲಿಗೇರಿಸಬೇಕು ಎಂದು ಅಂತಾರಾಷ್ಟ್ರೀಯ ಶೂಟರ್ ವರ್ತಿಕಾ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. “ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಾಲ್ವರನ್ನು ಗಲ್ಲಿಗೇರಿಸಲು...