Date : Saturday, 10-08-2019
ನವದೆಹಲಿ: ಜಮ್ಮು ಕಾಶ್ಮೀರದ ಶಾಂತಿಗೆ ಧಕ್ಕೆ ತರುವವರ ವಿರುದ್ಧ ತೀಕ್ಷ್ಣ ಕ್ರಮವನ್ನು ಜರುಗಿಸುವುದಾಗಿ ಭಾರತೀಯ ಸೇನೆ ಎಚ್ಚರಿಕೆಯನ್ನು ನೀಡಿದೆ. ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಬೆಳವಣಿಗೆಗೆ ಸಂಬಂಧಿಸಿದಂತೆ ಈ ಎಚ್ಚರಿಕೆಯನ್ನು ಸೇನೆ ನೀಡಿದೆ. ಕಾಶ್ಮೀರದ ಬಗ್ಗೆ ಭಾರತ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ...
Date : Thursday, 08-08-2019
ನವದೆಹಲಿ: ಭಾರತದ ಜೊತೆ ದ್ವಿಪಕ್ಷೀಯ ಸಂಬಂಧವನ್ನು ಕಡಿದುಕೊಂಡಿರುವ ಪಾಕಿಸ್ಥಾನದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಪಾಕಿಸ್ಥಾನದಂತಹ ನೆರೆಯ ರಾಷ್ಟ್ರ ಯಾರಿಗೂ ಸಿಗದಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ. “ನಮ್ಮ ನೆರೆಹೊರೆಯವರ ಬಗ್ಗೆ ನಮಗೆ ಅತ್ಯಂತ ಆತಂಕವಿದೆ....
Date : Thursday, 01-08-2019
ನವದೆಹಲಿ: ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರಿಗೆ ಶುಕ್ರವಾರ (ಆಗಸ್ಟ್ 2) ರಾಜತಾಂತ್ರಿಕ ಸಂಪರ್ಕವನ್ನು ಒದಗಿಸಲು ಅನುವು ಮಾಡಿಕೊಡುವುದಾಗಿ ಪಾಕಿಸ್ಥಾನ ಹೇಳಿದೆ. ಪಾಕಿಸ್ಥಾನದ ವಿದೇಶಾಂಗ ವ್ಯವಹಾರಗಳ ವಕ್ತಾರರು ಈ ಬಗ್ಗೆ ಘೋಷಣೆ ಮಾಡಿದ್ದು, ಭಾರತದ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ಅವರು ಹೇಳಿದ್ದಾರೆ. ಅಂತಾರಾಷ್ಟ್ರೀಯ...
Date : Wednesday, 24-07-2019
ವಾಷಿಂಗ್ಟನ್ : ಕೊನೆಗೂ ಪಾಕಿಸ್ಥಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ತನ್ನ ದೇಶದಲ್ಲಿ ಭಯೋತ್ಪಾದಕರು ಬೀಡು ಬಿಟ್ಟಿದ್ದಾರೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ತರಬೇತಿಯನ್ನು ಪಡೆದುಕೊಂಡ, ಕಾಶ್ಮೀರ ಮತ್ತು ಅಫ್ಘಾನಿಸ್ಥಾನದ ವಿವಿಧ ಭಾಗಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿರುವಂತಹ ಸುಮಾರು 30 ರಿಂದ 40 ಸಾವಿರ...
Date : Monday, 22-07-2019
ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಬಲೂಚಿಸ್ತಾನ ಹೋರಾಟಗಾರರಿಂದ ತೀವ್ರ ಸ್ವರೂಪದ ಪ್ರತಿಭಟನೆ ವ್ಯಕ್ತವಾಗಿದೆ. ‘ನಯಾ ಪಾಕಿಸ್ಥಾನ್’ ಬಗ್ಗೆ ವಾಷ್ಟಿಂಗ್ಟನ್ ಅರೆನಾದಲ್ಲಿ ಬಗ್ಗೆ ಅವರು ಮಾಡುತ್ತಿದ್ದ ಭಾಷಣಕ್ಕೆ ಬಲೂಚ್ ಹೋರಾಟಗಾರರು ಅಡ್ಡಿಯುಂಟು ಮಾಡಿದ್ದಾರೆ. ಪಾಕಿಸ್ಥಾನದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ....
Date : Wednesday, 17-07-2019
ನವದೆಹಲಿ: ಮುಂಬಯಿ ದಾಳಿಯ ರುವಾರಿ ಹಫೀಝ್ ಸಯೀದ್ನನ್ನು ಕೊನೆಗೂ ಪಾಕಿಸ್ಥಾನ ಬಂಧಿಸಿ ಜೈಲಿಗಟ್ಟಿದೆ. ಇತ್ತೀಚಿಗಷ್ಟೇ ವಿಶ್ವಸಂಸ್ಥೆ ಆತನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿತ್ತು. ಜಾಗತಿಕ ಮಟ್ಟದಲ್ಲಿ ಒತ್ತಡಗಳು ಬೀಳುತ್ತಿದ್ದಂತೆ ಅನಿವಾರ್ಯವಾಗಿ ಪಾಕಿಸ್ಥಾನ ಆತನ ವಿರುದ್ಧ ಕ್ರಮ ಜರುಗಿಸುತ್ತಿದೆ. ಪಾಕಿಸ್ಥಾನ ಪ್ರಧಾನಿ...
Date : Monday, 15-07-2019
ನವದೆಹಲಿ: ಜಮ್ಮು ಕಾಶ್ಮೀರದಲ್ಲಿನ ಪ್ರತ್ಯೇಕತಾವಾದಿಗಳನ್ನು ಬಳಸಿಕೊಂಡು ಭಾರತದ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದ ಪಾಕಿಸ್ಥಾನಕ್ಕೆ ಈಗ ತನ್ನ ಪರಮ ಸ್ನೇಹಿತ ಚೀನಾ ದೊಡ್ಡ ತೊಡಕಾಗಿ ಪರಿಣಮಿಸಿದೆ. ಪ್ರತ್ಯೇಕತಾವಾದಿಗಳೊಂದಿಗೆ ಅಂತರವನ್ನು ಕಾಯ್ದುಕೊಳ್ಳುವಂತೆ ಪಾಕಿಸ್ಥಾನಕ್ಕೆ ಚೀನಾ ತಾಕೀತು ಮಾಡಲು ನಿರ್ಧರಿಸಿದೆ. ಚೀನಾದ ಮುಸ್ಲಿಮರ ಬಗ್ಗೆ ಹುರಿಯತ್...
Date : Saturday, 13-07-2019
ನವದೆಹಲಿ: ಭಯೋತ್ಪಾದನೆಗೆ ಪ್ರತ್ಯುತ್ತರವನ್ನು ನೀಡುವ ಭಾರತದ ರಾಜಕೀಯ ಮತ್ತು ಮಿಲಿಟರಿ ಬದ್ಧತೆಯನ್ನು 2016 ಸರ್ಜಿಕಲ್ ಸ್ಟ್ರೈಕ್ ಮತ್ತು ಬಾಲಾಕೋಟ್ ಏರ್ ಸ್ಟ್ರೈಕ್ ತೋರಿಸಿಕೊಟ್ಟಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ. ಮತ್ತೇನಾದರೂ ಪಾಕಿಸ್ಥಾನ ದುಸ್ಸಾಹಸ ಮಾಡಿದರೆ ತೀಕ್ಷ್ಣ ಪ್ರತ್ಯುತ್ತರ ನೀಡಲಿದ್ದೇವೆ...
Date : Friday, 12-07-2019
ಶ್ರೀನಗರ: ಭಾರತೀಯ ಯೋಧರ ಮಾನವೀಯತೆಯ ಮುಖ ಮತ್ತೊಮ್ಮೆ ಜಗತ್ತಿನ ಮುಂದೆ ತೆರೆದುಕೊಂಡಿದೆ. ಪಾಕಿಸ್ಥಾನದಿಂದ ಭಾರತದ ಕಡೆಗೆ ಹರಿದು ಬಂದ ಬಾಲಕನೊಬ್ಬನ ಶವವನ್ನು ನಮ್ಮ ಯೋಧರು ಪಾಕಿಸ್ಥಾನಕ್ಕೆ ಹಿಂದಿರುಗಿಸಿದ್ದಾರೆ. ಮಾತ್ರವಲ್ಲ, ಈ ಶವ ಕೊಳೆಯುವುದನ್ನು ತಡೆಗಟ್ಟುವ ಸಲುವಾಗಿ ಯೋಧರು ಬೆಟ್ಟದಿಂದ ಮಂಜನ್ನು ತಂದು ಶವದ...
Date : Tuesday, 09-07-2019
ನವದೆಹಲಿ: ಪಾಕಿಸ್ಥಾನದಿಂದ ರಫ್ತು ಆಗುವ ಎಲ್ಲಾ ಸರಕುಗಳಿಗೆ ಶೇ. 200 ರಷ್ಟು ಸುಂಕ ವಿಧಿಸುವ ಶಾಸನಬದ್ಧ ನಿರ್ಣಯವನ್ನು ರಾಜ್ಯಸಭೆ ಸೋಮವಾರ ಅಂಗೀಕರಿಸಿದೆ. ಮಸೂರ, ಬೋರಿಕ್ ಆ್ಯಸಿಡ್ ಮತ್ತು ಡಯೋಗ್ನೋಸ್ಟಿಕ್ ಮತ್ತು ಲ್ಯಾಬೋರೇಟರಿ ರೀಗೆಂಟ್ಸ್ಗಳ ಮೇಲಿನ ಮೂಲ ಕಸ್ಟಮ್ ಸುಂಕ(ಬಿಸಿಡಿ)ವನ್ನು ಹೆಚ್ಚಿಸುವ ನಿರ್ಧಾರವನ್ನೂ ಮೇಲ್ಮನೆ ಅಂಗೀಕರಿಸಿದೆ. ಮಸೂರ ಮೇಲಿನ...