Date : Monday, 30-12-2019
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಗೆ ಬೆಂಬಲವಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿಯಾನವನ್ನು ಪ್ರಾರಂಭಿಸಿದರು. “#IndiaSupportsCAA. ಏಕೆಂದರೆ ಸಿಎಎ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವುದರ ಬಗ್ಗೆ ಇದೆ ಮತ್ತು ಯಾರ ಪೌರತ್ವವನ್ನು ಇದು ಕಸಿದುಕೊಳ್ಳುವುದಿಲ್ಲ” ಎಂದು ಪ್ರಧಾನ ಮಂತ್ರಿ...
Date : Saturday, 28-12-2019
ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿದ ನಂತರ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ನಿದ್ರೆಯಿಂದ ಎದ್ದಂತೆ ದೇಶದಾದ್ಯಂತ ಆಕ್ರಮಣಕಾರಿ ಹೋರಾಟಕ್ಕೆ ಮುಂದಾಯಿತು. ಆದರೆ ಪ್ರತಿಭಟನೆಯ ಹೆಸರಿನಲ್ಲಿ ನಡೆದ ದೊಂಬಿ, ಗಲಾಟೆ ಕಾಂಗ್ರೆಸ್ ಪಕ್ಷಕ್ಕೆ ತಿರುಮಂತ್ರವಾದವು, ಅದರ ದ್ವಂದ್ವ ನಿಲುವು, ಬೂಟಾಟಿಕೆಯ ರಾಜಕಾರಣ ಜನರ ಮುಂದೆ...
Date : Friday, 27-12-2019
ಶಿಮ್ಲಾ: ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಮನಸ್ಸಿನಲ್ಲಿ ಭಯ ಹುಟ್ಟಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಅಲ್ಲದೇ, ಮುಸ್ಲಿಮರ ಪೌರತ್ವವನ್ನು ಯಾರೂ ಕಸಿದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದರು. ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ನಡೆದ...
Date : Friday, 27-12-2019
ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಗಳು ಮುಂದುವರೆದಿರುವಂತೆಯೇ, ಉತ್ತರಪ್ರದೇಶ ಸರ್ಕಾರ ಪ್ರತಿಭಟನೆಯ ಸಂದರ್ಭ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾಗಿದ್ದ ಹಾನಿಯನ್ನು ಸರಿಪಡಿಸುವಂತೆ 498 ಜನರಿಗೆ ಸೂಚನೆಯನ್ನು ನೀಡಿದೆ. ಸುತ್ತೋಲೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ...
Date : Thursday, 26-12-2019
ಕಳೆದ ವಾರ ಪೌರತ್ವ ತಿದ್ದುಪಡಿ ಕಾಯ್ದೆಯ ಹೆಸರಿನಲ್ಲಿ ಹಿಂಸಾಚಾರವನ್ನು ನಡೆಸಿದವರ ವಿರುದ್ಧ ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್ನಲ್ಲಿ ಮೃತಪಟ್ಟವರಿಗೆ ಯಾವುದೇ ಪರಿಹಾರವನ್ನು ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಸತ್ತವರಿಗೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ಈ...
Date : Thursday, 26-12-2019
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಹೆಸರಿನಲ್ಲಿ ದೆಹಲಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಪಾಠ ಕಲಿಸಬೇಕೆಂದು ಜನರಲ್ಲಿ ಮನವಿ ಮಾಡಿಕೊಂಡರು....
Date : Thursday, 26-12-2019
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಕೆಲ ದಿನಗಳ ನಂತರ, ಆಡಳಿತಾರೂಢ ಬಿಜೆಪಿ ತನ್ನ 30,000 ಕಾರ್ಯಕರ್ತರನ್ನು ಸಿಎಎ ಬಗ್ಗೆ ಜನರಿಗೆ ಮಾಹಿತಿ ನೀಡಲು ಮತ್ತು ಅದರ ಬಗೆಗಿನ ತಪ್ಪು ತಿಳುವಳಿಕೆಯನ್ನು ದೂರ ಮಾಡಲು ಪಶ್ಚಿಮ ಬಂಗಾಳಕ್ಕೆ...
Date : Thursday, 26-12-2019
ನವದೆಹಲಿ: ಕಳೆದ ಶುಕ್ರವಾರ ಮೀರತ್ ನಗರವನ್ನೇ ಬೆಚ್ಚಿಬೀಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆ ವೇಳೆ ಇಬ್ಬರು ವ್ಯಕ್ತಿಗಳು ಪೊಲೀಸರ ಮೇಲೆ ಗುಂಡು ಹಾರಿಸಿರುವ ಫೋಟೋಗಳನ್ನು ಮತ್ತು ವೀಡಿಯೊಗಳನ್ನು ಉತ್ತರ ಪ್ರದೇಶ ಪೊಲೀಸರು ಬಿಡುಗಡೆ ಮಾಡಿದ್ದಾರೆ. ವೀಡಿಯೊವೊಂದರಲ್ಲಿ, ನೀಲಿ ಬಣ್ಣದ ಜಾಕೆಟ್‌ನಲ್ಲಿ...
Date : Wednesday, 25-12-2019
ರಾಂಪುರ: ಉತ್ತರಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ನಡೆದ ಗಲಭೆಯ ಸಂದರ್ಭದಲ್ಲಿ ಉಂಟಾದ ಹಾನಿಗಳನ್ನು ಸರಿಪಡಿಸಲು ಯೋಗಿ ಆದಿತ್ಯನಾಥ ಸರ್ಕಾರ ಮುಂದಾಗಿದೆ. ರಾಂಪುರದಲ್ಲಿ 28 ಜನರಿಗೆ ನೋಟಿಸ್ ಕಳುಹಿಸಿಕೊಡಲಾಗಿದೆ. ಆಸ್ತಿಪಾಸ್ತಿ ನಷ್ಟವನ್ನು ಭರಿಸುವಂತೆ ಸೂಚನೆಯನ್ನು ನೀಡಲಾಗಿದೆ. ಒಟ್ಟು ರೂ 14.86 ಲಕ್ಷವನ್ನು...
Date : Tuesday, 24-12-2019
ವಾಟ್ಸಪ್ ಮೂಲಕ ತೇಲಿಬಂದ ಒಂದು ಸಂದೇಶವಿದು : “ನನ್ನ ಅಜ್ಜಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಒಂದು ಚೂರೂ ಗೊತ್ತಿಲ್ಲ. ಆದರೂ ಆ ಅಜ್ಜಿ ನಿನ್ನೆ ಕೊಟ್ಟ ಉತ್ತರವನ್ನು ಒಮ್ಮೆ ಓದಿ. ಮನೆ ಪಕ್ಕದ ಸ್ವಲ್ಪ ಜಾಗದಲ್ಲಿ ನಮ್ಮ ಅಜ್ಜಿ ಬೆಳೆಸಿದ...