News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸುಮಾರು 25,000 ಪಾಕ್ ಹಿಂದೂಗಳು ತತ್‍ಕ್ಷಣವೇ ಭಾರತದ ಪೌರತ್ವ ಪಡೆಯಲಿದ್ದಾರೆ

ನವದೆಹಲಿ: ರಾಜಸ್ಥಾನದ ಜೋಧಪುರದಲ್ಲಿ ವಾಸಿಸುತ್ತಿರುವ ನಿರಾಶ್ರಿತ ಪಾಕಿಸ್ಥಾನ ಹಿಂದೂಗಳ ಬಾಳಿನಲ್ಲಿ ಹೊಸ ಬೆಳಕು ಮೂಡಿದೆ. ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅನುಮೋದನೆಗೊಂಡ ಹಿನ್ನೆಲೆಯಲ್ಲಿ ಇವರಿಗೆ ಭಾರತದ ಪೌರತ್ವ ತುರ್ತಾಗಿ ಮಂಜೂರಾಗಲಿದೆ. ಭಾರತದಲ್ಲಿ ಐದು ವರ್ಷಗಳ ಕಾಲ ಜೀವಿಸಿದ ಮತ್ತು ಭಾರತದ ಪೌರತ್ವವನ್ನು...

Read More

ರಾಷ್ಟ್ರಪತಿಗಳ ಅಂಕಿತ ಪಡೆದ ಪೌರತ್ವ (ತಿದ್ದುಪಡಿ) ಮಸೂದೆ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪೌರತ್ವ (ತಿದ್ದುಪಡಿ) ಮಸೂದೆ 2019 ರಾಷ್ಟ್ರಪತಿಗಳ ಅಂಕಿತವನ್ನು ಪಡೆದುಕೊಂಡಿದೆ. ಈ ಮೂಲಕ ಮಸೂದೆಯು ಕಾಯ್ದೆಯಾಗಿ ಪರಿವರ್ತನೆಗೊಂಡಿದೆ. ಈ ಕಾಯ್ದೆಯು ಬಾಂಗ್ಲಾದೇಶ, ಅಫ್ಘಾನಿಸ್ಥಾನ ಮತ್ತು ಪಾಕಿಸ್ಥಾನದ ಧಾರ್ಮಿಕ ಕಿರುಕುಳ ಅನುಭವಿಸುತ್ತಿರುವ ಅಲ್ಪಸಂಖ್ಯಾತ ಧರ್ಮೀಯರಿಗೆ ಭಾರತದ ಪೌರತ್ವವನ್ನು ಒದಗಿಸಲಿದೆ....

Read More

ನಿಮ್ಮ ಹಕ್ಕುಗಳನ್ನು ಯಾರಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ : ಪೌರತ್ವ ಮಸೂದೆ ಬಗ್ಗೆ ಅಸ್ಸಾಂಗೆ ಮೋದಿ ಭರವಸೆ

ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿರುವ ಪೌರತ್ವ ತಿದ್ದುಪಡಿ ಮಸೂದೆಯು ಅಸ್ಸಾಂ ಒಪ್ಪಂದವನ್ನು ದುರ್ಬಲಗೊಳಿಸುತ್ತದೆ ಎಂಬ ತಪ್ಪು ತಿಳುವಳಿಕೆಯನ್ನು ದೂರಮಾಡುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಅಸ್ಸಾಂ ಜನರ ಹಕ್ಕುಗಳನ್ನು ಕಾಪಾಡಲು ಕೇಂದ್ರವು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ...

Read More

ಭಾರತಕ್ಕೆ ಐತಿಹಾಸಿಕ ದಿನ: ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರಕ್ಕೆ ಮೋದಿ ಹರ್ಷ

ನವದೆಹಲಿ: ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. “ಇದು ಭಾರತಕ್ಕೆ ಮತ್ತು ನಮ್ಮ ದೇಶದ ಸಹಾನುಭೂತಿ ಮತ್ತು ಭಾತೃತ್ವದ ಮೌಲ್ಯಗಳಿಗೆ ಐತಿಹಾಸಿಕ ದಿನ” ಎಂದಿದ್ದಾರೆ. ತಮ್ಮ ಧರ್ಮದ ಕಾರಣದಿಂದ ವರ್ಷಗಳಿಂದ ದೌರ್ಜನ್ಯಗಳನ್ನು ಅನುಭವಿಸುತ್ತಾ...

Read More

Recent News

Back To Top