Date : Monday, 22-07-2019
ನವದೆಹಲಿ: ಕೇವಲ 19 ದಿನಗಳಲ್ಲಿ 5 ಅಂತಾರಾಷ್ಟ್ರೀಯ ಬಂಗಾರದ ಪದಕಗಳನ್ನು ಗೆದ್ದು ಭಾರತದ ಗೌರವವನ್ನು ಮುಗಿಲೆತ್ತರಕ್ಕೆ ಕೊಂಡೊಯ್ದಿರುವ ಹೆಮ್ಮೆಯ ಓಟಗಾರ್ತಿ ಹಿಮಾ ದಾಸ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಯುರೋಪಿನಲ್ಲಿ ಜರುಗಿದ ವಿವಿಧ...
Date : Friday, 19-07-2019
ನವದೆಹಲಿ: ಭಾರತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ಕೆಂಪು ಕೋಟೆಯ ಮೇಲೆ ನಿಂತು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣಕ್ಕೆ ಸಲಹೆ – ಸೂಚನೆಗಳನ್ನು, ಹೊಸ ಆಲೋಚನೆಗಳನ್ನು ಕಳುಹಿಸಿಕೊಡುವಂತೆ ಮೋದಿಯವರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ....
Date : Friday, 19-07-2019
ವಾರಣಾಸಿ: ಕನ್ವರ್ ಯಾತ್ರೆ ಭರದಿಂದ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಾರಣಾಸಿಯ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರಗಳನ್ನು ಹೊಂದಿರುವ ವರ್ಣರಂಜಿತ ಟೀ ಶರ್ಟ್ ಮಾರಾಟಗಳಿಗೆ ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಕನ್ವರ್ ಯಾತ್ರೆ ಜುಲೈ 17 ರಿಂದ...
Date : Thursday, 18-07-2019
ನವದೆಹಲಿ: ಕುಲಭೂಷಣ್ ಜಾಧವ್ ಅವರ ಮರಣದಂಡನೆಯನ್ನು ಪಾಕಿಸ್ಥಾನ ಮರುಪರಿಶೀಲನೆ ನಡೆಸಬೇಕು ಮತ್ತು ಅವರಿಗೆ ರಾಜತಾಂತ್ರಿಕ ನೆರವನ್ನು ನೀಡಲು ಭಾರತಕ್ಕೆ ಅನುವು ಮಾಡಿಕೊಡಬೇಕು ಎಂದು ಅಂತಾರಾಷ್ಟ್ರೀಯ ನ್ಯಾಯಾಲಯವು ನೀಡಿದ ತೀರ್ಪು, ಭಾರತಕ್ಕೆ ಜಾಧವ್ ಪ್ರಕರಣದಲ್ಲಿ ಭಾರಿ ದೊಡ್ಡ ಗೆಲುವು ತಂದುಕೊಟ್ಟಿದೆ. ಈ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ...
Date : Wednesday, 17-07-2019
ನವದೆಹಲಿ: ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಗಳಿಗೆ 2019-2020ರ ಸಾಲಿನಲ್ಲಿ ಅನುದಾನವನ್ನು ನೀಡುವ ಬೇಡಿಕೆಗೆ ಲೋಕಸಭೆ ಬುಧವಾರ ಅನುಮೋದನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಪ್ರತಿಕ್ರಿಯೆಯ ಬಳಿಕ ಧ್ವನಿ ಮತದಿಂದ ಅನುದಾನ ಬಿಡುಗಡೆಯ ಬೇಡಿಕೆಗಳನ್ನು ಅಂಗೀಕರಿಸಲಾಯಿತು. ಸಣ್ಣ...
Date : Tuesday, 16-07-2019
ನವದೆಹಲಿ: ಸಂಸತ್ತಿನ ಕಲಾಪಗಳಿಗೆ ಗೈರು ಹಾಜರಾಗುತ್ತಿರುವ ಸಂಸದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿದ್ದು, ಕಲಾಪಗಳು ನಡೆಯುವ ವೇಳೆ ಸಂಸದರು ಮತ್ತು ಸಚಿವರುಗಳು ಕಡ್ಡಾಯವಾಗಿ...
Date : Tuesday, 16-07-2019
ನವದೆಹಲಿ: ಇಂದು ದೇಶದಾದ್ಯಂತ ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಆಷಾಢ ಮಾಸದ ಹುಣ್ಣಿಮೆಯ ದಿನದಂದು ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತದೆ. ಗುರು ಪೂರ್ಣಿಮೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್ ಶಾ ಸೇರಿದಂತೆ ಅನೇಕರು ದೇಶದ ಜನತೆಗೆ...
Date : Monday, 15-07-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ತನ್ನ ಮಹತ್ವಾಕಾಂಕ್ಷೆಯ ಸ್ಕಿಲ್ ಇಂಡಿಯಾ ಯೋಜನೆಗೆ ಮಹತ್ವದ ಸುಧಾರಣೆಯನ್ನು ತರಲು ಸಜ್ಜಾಗಿದೆ, ಹಿಂದಿನ ನಾಲ್ಕು ವರ್ಷಗಳ ಕಾಲ ಅಸಮರ್ಪಕ ಉದ್ಯೋಗ ಕೊಡುಗೆಗಳು ಮತ್ತು ಗುಣಮಟ್ಟದ ತರಬೇತಿಯ ಕೊರತೆಯಿಂದಾಗಿ ಈ ಯೋಜನೆಗೆ ಮಹತ್ವದ ಫಲಿತಾಂಶವನ್ನು ನೀಡಲು ಸಾಧ್ಯವಾಗಿರಲಿಲ್ಲ. ಈ...
Date : Saturday, 13-07-2019
ವಾಷಿಂಗ್ಟನ್: ಮುಂಬರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ ತಿಂಗಳಿನಲ್ಲಿ ಅಮೆರಿಕಾಗೆ ಪ್ರಯಾಣಿಸುವ ನಿರೀಕ್ಷೆ ಇದೆ. ಈ ಪ್ರವಾಸದ ವೇಳೆ ಅವರು, ಭಾರತೀಯ-ಅಮೆರಿಕನ್ ಸಮುದಾಯವನ್ನು ಉದ್ದೇಶಿಸಿ ಹೌಸ್ಟನ್ನಲ್ಲಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನ್ಯೂಯಾರ್ಕ್ನ...
Date : Tuesday, 09-07-2019
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ, ತಮ್ಮ ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ 150 ಕಿ. ಮೀ. ಪಾದಯಾತ್ರೆಯನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೊದಿಯವರು ಎಲ್ಲಾ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ನಡೆದ ಬಿಜೆಪಿ ಸಂಸದರ ಸಭೆಯಲ್ಲಿ...