Date : Thursday, 03-10-2019
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗ್ರಾಮೀಣ ಭಾರತ ಬಯಲು ಶೌಚ ಮುಕ್ತಗೊಂಡಿದೆ ಎಂದು ಘೋಷಣೆ ಮಾಡಿದ್ದಾರೆ. ಗುಜರಾತ್ನ ಸುಮಾರು 20 ಸಾವಿರ ಗ್ರಾಮ ಮುಖ್ಯಸ್ಥರ ಸಮ್ಮುಖದಲ್ಲಿ ಘೋಷಣೆಯನ್ನು ಮಾಡಲಾಗಿದೆ. ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನವನ್ನು ಆಚರಿಸುವ ಸಲುವಾಗಿ...
Date : Wednesday, 02-10-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಯೋಜನೆಗೆ ಮಹತ್ವದ ಜಯ ಸಿಗುತ್ತಿದೆ, ಗೂಗಲ್ ಮ್ಯಾಪ್ ಕೂಡ ಭಾರತದ 2,300 ನಗರಗಳಲ್ಲಿನ 57 ಸಾವಿರ ಸಾರ್ವಜನಿಕ ಶೌಚಾಲಯಗಳನ್ನು ಪಟ್ಟಿ ಮಾಡಿದೆ. ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಈ ಬಗ್ಗೆ...
Date : Wednesday, 02-10-2019
ನವದೆಹಲಿ: ಆಯುಷ್ಮಾನ್ ಭಾರತ್ ಜನ ಆರೋಗ್ಯ ಯೋಜನೆ (AB-JAY) ಅನ್ನು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಎಂದು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇನ್ನು 5-7 ವರ್ಷಗಳ ಅವಧಿಯಲ್ಲಿ ಈ ಯೋಜನೆಯೂ ಆರೋಗ್ಯ ಕ್ಷೇತ್ರದಲ್ಲಿ 11 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ ಎಂದಿದ್ದಾರೆ....
Date : Wednesday, 02-10-2019
ನವದೆಹಲಿ: ದೇಶದಾದ್ಯಂತ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನವನ್ನು ಮತ್ತು ದೇಶ ಕಂಡ ಶ್ರೇಷ್ಠ ರಾಜಕಾರಣಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ 115ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಗಣ್ಯಾತೀಗಣ್ಯರು ಈ ಇಬ್ಬರು ಮಹಾನ್ ಚೇತನಗಳಿಗೆ ಗೌರವ ನಮನಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ....
Date : Tuesday, 01-10-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ‘ಆರೋಗ್ಯ ಮಂಥನ್’ನ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಆಯುಷ್ಮಾನ್ ಭಾರತ್ ಯೋಜನೆಯ ಒಂದು ವರ್ಷ ಪೂರ್ಣಗೊಂಡಿರುವ ಸಲುವಾಗಿ ‘ಆರೋಗ್ಯ ಮಂಥನ್’ ಎಂಬ ಎರಡು ದಿನಗಳ ಕಾರ್ಯಕ್ರಮವನ್ನು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಆಯೋಜನೆಗೊಳಿಸಿತ್ತು. ಸಮಾರಂಭದಲ್ಲಿ...
Date : Monday, 30-09-2019
ವಸಾಹತುಶಾಹಿಗಳು ಸೇರಿದಂತೆ ಆಕ್ರಮಣಕಾರರ ಸುದೀರ್ಘ ಅವಧಿಯ ಆಡಳಿತವನ್ನು ಕಂಡರೂ ತನ್ನ ಸಂಸ್ಕೃತಿಯನ್ನು ಜತನದಿಂದ ಕಾಪಾಡಿಕೊಂಡು ಬಂದ ಜನರ ದೇಶ ನಮ್ಮದು. ಸ್ವಾಮಿ ವಿವೇಕಾನಂದರ ಮಾತುಗಳಂತೆ ನಮ್ಮ ಜನರು ವಿಶ್ವಕ್ಕೆ ಸೌಹಾರ್ದತೆ ಮತ್ತು ಸಾರ್ವತ್ರಿಕ ಸ್ವೀಕಾರವನ್ನು ಕಲಿಸಿಕೊಟ್ಟವರು. ಈ ದೇಶದ ಜನರಾದ ನಾವು ನಮ್ಮ...
Date : Monday, 30-09-2019
ನವದೆಹಲಿ: ಐಐಟಿ ವಿದ್ಯಾರ್ಥಿಗಳ ಮತ್ತು ಸಂಶೋಧಕರ ಆವಿಷ್ಕಾರಗಳು, ತಂತ್ರಜ್ಞಾನಗಳು 2024ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವಲ್ಲಿ ಮಹತ್ವದ ಪಾತ್ರವನ್ನು ನಿಭಾಯಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಐಐಟಿ-ಮದ್ರಾಸ್ ಘಟಿಕೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಇಂದು ಭಾರತ 5...
Date : Monday, 30-09-2019
ನವದೆಹಲಿ : ಇಂಡಿಯನ್ ಎಕ್ಸ್ಪ್ರೆಸ್ನ 2019ರ ಅತೀ ಪ್ರಭಾವಿ ಭಾರತೀಯ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಗ್ರ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. 2ನೇ ಸ್ಥಾನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, 3ನೇ ಸ್ಥಾನವನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರು...
Date : Sunday, 29-09-2019
ನವದೆಹಲಿ: ಪಾಕಿಸ್ಥಾನದ ಗಡಿಯೊಳಗೆ ನುಗ್ಗಿ ಉಗ್ರರನ್ನು ದಮನಿಸಿದ ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ಗೆ ಇಂದಿಗೆ ಮೂರು ವರ್ಷಗಳು. ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನಕ್ಕೆ ಮತ್ತು ಇಡೀ ಜಗತ್ತಿಗೆ ಭಾರತ ಮತ್ತು ಭಾರತೀಯ ಸೇನೆಯ ಶೌರ್ಯ ಎಂತಹುದು ಎಂಬುದು ಈ ದಾಳಿಯಿಂದ ದೃಢಪಟ್ಟಿತ್ತು. ಪ್ರಧಾನಿ...
Date : Saturday, 28-09-2019
ಪ್ರಧಾನಿ ನರೇಂದ್ರ ಮೋದಿಯವರ ಒಂದು ವಾರಗಳ ಅಮೆರಿಕಾ ಪ್ರವಾಸವು ಅತ್ಯಂತ ಫಲಪ್ರದವಾಗಿದೆ. ಭಾರತಕ್ಕೆ ಹೆಚ್ಚು ನಿರೀಕ್ಷೆಗಳನ್ನು ಇದು ಹುಟ್ಟು ಹಾಕಿದೆ. ಇತ್ತೀಚಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿರುವ ಕಾರ್ಪೊರೇಟ್ ತೆರಿಗೆ ಕಡಿತ ಮತ್ತು ಮೋದಿ ಯುಎಸ್ ಭೇಟಿ...