News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಹಮೀರ್ ಪುರ, ಬದಹರ್ಘಢ ಜನತೆಗೆ ಮೋದಿ ಧನ್ಯವಾದ

ನವದೆಹಲಿ: ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದ ತ್ರಿಪುರಾದ ಬದಹರ್ಘಢ ಮತ್ತು ಉತ್ತರಪ್ರದೇಶದ ಹಮೀರ್ ಪುರ್ ಕ್ಷೇತ್ರದ ಜನರಿಗೆ ಪ್ರಧಾನಿ ನರೇಂದ್ರ ಮೋದಿಯವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಟ್ವಿಟ್ ಮಾಡಿರುವ ಅವರು, “ಬಿಜೆಪಿ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ತ್ರಿಪುರಾದ ಬದಹರ್ಘಢ ಮತ್ತು ಯುಪಿಯ ಹಮೀರ್‌ಪುರದ ನನ್ನ ಸಹೋದರಿಯರು...

Read More

“ವಿಶ್ವಕ್ಕೆ ಯುದ್ಧವನ್ನಲ್ಲ, ಬುದ್ಧನನ್ನು ನೀಡಿದ ರಾಷ್ಟ್ರದ ನಿವಾಸಿಗಳು ನಾವು”: ವಿಶ್ವಸಂಸ್ಥೆಯಲ್ಲಿ ಮೋದಿ

ವಿಶ್ವಸಂಸ್ಥೆ: ವಿಶ್ವ ಸಮುದಾಯವು ಭಯೋತ್ಪಾದನೆ ವಿರುದ್ಧ ಒಗ್ಗಟ್ಟಾಗಿ ಮತ್ತು ಒಮ್ಮತದಿಂದ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ 74ನೇ ಸಾಮಾನ್ಯ ಅಧಿವೇಶನದಲ್ಲಿನ ಭಾಷಣದಲ್ಲಿ ಉಲ್ಲೇಖ ಮಾಡಿದ್ದಾರೆ. ಭಯೋತ್ಪಾದನೆ ಎಂಬುದು ಕೇವಲ ಒಂದು ದೇಶಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ದೊಡ್ಡ ಸವಾಲಾಗಿದೆ...

Read More

ನ. 9 ರಂದು ಕರ್ತಾರ್­ಪುರ ಚೆಕ್­ಪೋಸ್ಟ್­ ಉದ್ಘಾಟಿಸಿ, ಯಾತ್ರೆಗೆ ಚಾಲನೆ ನೀಡಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 9 ರಂದು ಕರ್ತಾರ್­ಪುರದಲ್ಲಿ ಏಕೀಕೃತ ಚೆಕ್ ಪೋಸ್ಟ್ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ ಮತ್ತು ಸಿಖ್ ಧರ್ಮೀಯರ ಧರ್ಮಗುರು ಗುರು ನಾನಕ್ ದೇವ್ ಅವರ ಜನ್ಮಸ್ಥಳ ನನ್ಕನಾ ಸಾಹೇಬ್­ಗೆ ಯಾತ್ರಾರ್ಥಿಗಳ ಮೊದಲ ಬ್ಯಾಚ್ ಅನ್ನು ಕಳುಹಿಸಿಕೊಡಲಿದ್ದಾರೆ. ನನ್ಕನಾ ಸಾಹೇಬ್ ಪಾಕಿಸ್ಥಾನದಲ್ಲಿದೆ. ಸಿಖ್ ಧರ್ಮೀಯರ...

Read More

ಗೋವಾ ಸರ್ಕಾರಿ ಕಚೇರಿಗಳು, ಕಾರ್ಯಕ್ರಮಗಳಲ್ಲಿ ಏಕ-ಬಳಕೆ ಪ್ಲಾಸ್ಟಿಕ್ ನಿಷೇಧ

ಪಣಜಿ: ಗಾಂಧಿ ಜಯಂತಿಯ ಅಕ್ಟೋಬರ್ 2 ರಿಂದ ಗೋವಾದ ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಕ್ಕೊಳಪಡಿಸಲಾಗುತ್ತಿದೆ. ಈ ಬಗ್ಗೆ ಅಲ್ಲಿನ ಆಡಳಿತ ಗುರುವಾರ ಸುತ್ತೋಲೆಯನ್ನು ಹೊರಡಿಸಿದೆ. ಸರ್ಕಾರಿ ಕಛೇರಿಯ ಆವರಣ, ಕ್ಯಾಂಟೀನ್­ ಮತ್ತು ಕಾರ್ಯಕ್ರಮಗಳಲ್ಲಿ...

Read More

ಪರಸ್ಪರ ಹಿತಾಸಕ್ತಿಯ ವಿಷಯಗಳ ಬಗ್ಗೆ ಚರ್ಚಿಸಿದ ಮೋದಿ, ಇರಾನ್ ಅಧ್ಯಕ್ಷ ಹಸನ್ ರೌಹಾನಿ

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಮತ್ತು ಇರಾನಿನ ಅಧ್ಯಕ್ಷ ಹಸನ್ ರೌಹಾನಿ ಅವರು ನ್ಯೂಯಾರ್ಕ್­ನಲ್ಲಿ ಗುರುವಾರ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚೆ ನಡೆಸಿದರು ಮತ್ತು  ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಸಂಸರ್ಭದಲ್ಲಿ...

Read More

ಐಎಸ್‌ಐ, ಪಾಕ್ ಸೇನೆಯಿಂದ ನಮ್ಮನ್ನು ಕಾಪಾಡಿ: ಮೋದಿ, ಟ್ರಂಪ್‌ಗೆ ಮುಹಾಜಿರ್ ಹೋರಾಟಗಾರ್ತಿಯ ಮನವಿ

ನ್ಯೂಯಾರ್ಕ್: ಪಾಕಿಸ್ಥಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಧ್ವನಿ ಎತ್ತಿರುವ ಮುಹಾಜಿರ್ ಹೋರಾಟಗಾರ್ತಿ ಕಖಸ್ಹಾನ್ ಹೈದರ್ ಅವರು, ಐಎಸ್‌ಐ ಮತ್ತು ಪಾಕಿಸ್ಥಾನದ ಸೇನೆಯಿಂದ ತಮ್ಮನ್ನು ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅಮೇರಿಕನ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮನವಿಯನ್ನು...

Read More

ಭಾರತದಲ್ಲಿ ಹೂಡಿಕೆ ಮಾಡಲು ಇದು ಸುವರ್ಣಾವಕಾಶ: ಯುಎಸ್ ಕಂಪನಿಗಳಿಗೆ ಮೋದಿ

ನ್ಯೂಯಾರ್ಕ್: ಭಾರತಕ್ಕೆ ಬಂದು ಹೂಡಿಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದ ಕಂಪನಿಗಳಿಗೆ ಆಹ್ವಾನವನ್ನು ನೀಡಿದ್ದಾರೆ. “ಭಾರತದೊಂದಿಗೆ ಪಾಲುದಾರಿಕೆಯನ್ನು ಮಾಡಿಕೊಳ್ಳಲು ಇದು ಸುವರ್ಣಾವಕಾಶವಾಗಿದೆ. ಏನಾದರೂ ಅಂತರ ಕಂಡು ಬಂದರೆ ನಾನು ಸೇತುವೆಯಾಗಿ ಕಾರ್ಯನಿರ್ವಹಿಸುತ್ತೇನೆ” ಎಂದು ಮೋದಿ ಅಲ್ಲಿನ ಕಂಪನಿಗಳಿಗೆ ಭರವಸೆಯನ್ನು ನೀಡಿದ್ದಾರೆ....

Read More

ಪೆಸಿಫಿಕ್ ದ್ವೀಪ ರಾಷ್ಟ್ರಗಳಿಗೆ USD 12 ಮಿಲಿಯನ್ ಅನುದಾನ ಘೋಷಿಸಿದ ಮೋದಿ

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರು  ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆ ಅಧಿವೇಶನದ ಸಂದರ್ಭದಲ್ಲಿ ಪೆಸಿಫಿಕ್ ದ್ವೀಪಗಳ ಅಭಿವೃದ್ಧಿಶೀಲ ರಾಷ್ಟ್ರಗಳ (ಪಿಎಸ್‌ಐಡಿಎಸ್) ಮುಖಂಡರನ್ನು ಭೇಟಿಯಾದರು. ಅಸಮಾನತೆಯನ್ನು ನಿವಾರಿಸಲು ಮತ್ತು ಜನಸಾಮಾನ್ಯರನ್ನು ಸಶಕ್ತಗೊಳಿಸಲು ಕೊಡುಗೆ ನೀಡುವಂತೆ ಅಭಿವೃದ್ಧಿ ನೀತಿಗಳನ್ನು ಒಳಗೊಳ್ಳುವ ಮತ್ತು ಸಮರ್ಥನೀಯವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆಗಳು ನಡೆದವು. ಈ...

Read More

ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ‘ಗಾಂಧಿ ಸೋಲಾರ್ ಪಾರ್ಕ್’ ಲೋಕಾರ್ಪಣೆಗೊಳಿಸಿದ ಮೋದಿ

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ನ್ಯೂಯಾರ್ಕ್ ನಗರದಲ್ಲಿನ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ 50 ಕಿಲೊವ್ಯಾಟ್ ‘ಗಾಂಧಿ ಸೋಲಾರ್ ಪಾರ್ಕ್’ ಅನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್ ಜೇ ಇನ್...

Read More

ದೀನದಯಾಳ್ ಉಪಾಧ್ಯಾಯ ಅವರ 103ನೇ ಜನ್ಮದಿನ: ಪ್ರಧಾನಿ ಸೇರಿದಂತೆ ಗಣ್ಯರ ನಮನ

ನವದೆಹಲಿ: ಜನಸಂಘದ ಸಹ ಸಂಸ್ಥಾಪಕ ಮತ್ತು ಆರ್­ಎಸ್­ಎಸ್ ಚಿಂತಕ ದೀನ­ದಯಾಳ್ ಉಪಾಧ್ಯಾಯ ಅವರ 103ನೇ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ,  ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಗೃಹಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಧೀಮಂತ ನಾಯಕನಿಗೆ ಗೌರವ...

Read More

Recent News

Back To Top