Date : Friday, 22-11-2019
ನವದೆಹಲಿ: ತನ್ನ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರವು, ಟೆಸ್ಲಾ ಮೋಟಾರ್ಸ್ ಮತ್ತು ಗ್ಲಾಕ್ಸೊ ಸ್ಮಿತ್ಕ್ಲೈನ್ನಂತಹ 324 ಅಂತಾರಾಷ್ಟ್ರೀಯ ಉತ್ಪಾದಕರಿಗೆ ಭಾರತದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ರೂಪಿಸುತ್ತಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ನಡೆಯುತ್ತಿರುವ ಯುಎಸ್-ಚೀನಾ...