Date : Thursday, 03-10-2019
ನವದೆಹಲಿ: ಆರೋಗ್ಯ ಮತ್ತು ಪರಿಸರಕ್ಕೆ ಉಂಟಾಗುವ ಅಪಾಯವನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಅಡುಗೆ ತೈಲವನ್ನು ಮರುಬಳಕೆ ಮಾಡಿ ಬಯೋಡೀಸಲ್ ಆಗಿ ಪರಿವರ್ತಿಸುವ ಬಗ್ಗೆ ಜಾಗೃತಿಯನ್ನು ಮೂಡಿಸಲು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಮುಂದಾಗಿದೆ. ಈ ಕಾರ್ಯವನ್ನು ದೊಡ್ಡ ಮಟ್ಟದಲ್ಲಿ ಸಾಧ್ಯವಾಗಿಸಲು ಕೇಂದ್ರ ಸರಕಾರವು...