Date : Friday, 04-10-2019
ನವದೆಹಲಿ: ಪಾಕಿಸ್ಥಾನದ ಭೂಪ್ರದೇಶದೊಳಗೆ ನುಗ್ಗಿ ಬಾಲಕೋಟ್ನಲ್ಲಿದ್ದ ಉಗ್ರರ ಶಿಬಿರಗಳ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದ ಘಟನೆಯ ಬಗ್ಗೆ ಭಾರತೀಯ ವಾಯುಸೇನೆ ಶುಕ್ರವಾರ ಪ್ರಚಾರ ವೀಡಿಯೋವನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 8 ರಂದು ಭಾರತೀಯ ವಾಯುಸೇನಾ ದಿನವಾಗಿದ್ದು, ಇದರ ಭಾಗವಾಗಿ ವಾಯುಸೇನಾ ಮುಖ್ಯಸ್ಥ ಆರ್ಕೆಎಸ್...
Date : Monday, 23-09-2019
ಚೆನ್ನೈ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ಸಲುವಾಗಿ ಫೆಬ್ರವರಿಯಲ್ಲಿ ಭಾರತೀಯ ವಾಯುಸೇನೆಯು ದಾಳಿ ನಡೆಸಿದ ಪಾಕಿಸ್ಥಾನದ ಬಾಲಕೋಟ್‌ನಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಪುನಃ ಸಕ್ರಿಯಗೊಳಿಸಲಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್...
Date : Wednesday, 21-08-2019
ನವದೆಹಲಿ: ಬಾಲಕೋಟ್ ವೈಮಾನಿಕ ದಾಳಿಯ ಬಳಿಕ ಭಾರತದ ವಾಯುಗಡಿಯನ್ನು ಅತಿಕ್ರಮಣ ಮಾಡಲು ಬಂದಿದ್ದ ಪಾಕಿಸ್ಥಾನದ ಎಫ್-16 ಯುದ್ಧ ವಿಮಾನವನ್ನು ಬೆನ್ನಟ್ಟಿ ಹೊಡೆದುರುಳಿಸಿದ ಬಳಿಕ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಇದ್ದ ವಿಮಾನವು ಪತನಗೊಂಡು ಪಾಕಿಸ್ಥಾನ ಭೂಪ್ರದೇಶದಲ್ಲಿ ಹೋಗಿ ಬಿದ್ದಿತ್ತು. ಆಗ ಅಭಿನಂದನ್ ಅವರನ್ನು ಸೆರೆಹಿಡಿದು...
Date : Thursday, 08-08-2019
ನವದೆಹಲಿ: ಭಾರತದ ವಾಯುಗಡಿಯೊಳಗೆ ನುಸುಳಲು ಪ್ರಯತ್ನಿಸಿದ ಪಾಕಿಸ್ಥಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರಿಗೆ ಸೇನೆಯ ಅತ್ಯುನ್ನತವಾದ ಗೌರವ ವೀರ ಚಕ್ರವನ್ನು ನೀಡಿ ಗೌರವಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಮಾತ್ರವಲ್ಲದೇ,...
Date : Monday, 08-07-2019
ನವದೆಹಲಿ: ಕಳೆದ ಫೆಬ್ರವರಿ 26 ರಂದು ಭಾರತೀಯ ವಾಯುಸೇನೆಯು ಪಾಕಿಸ್ಥಾನದ ಬಾಲಕೋಟ್ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದ ಹಿನ್ನಲೆಯಲ್ಲಿ, ಲಷ್ಕರ್ ಇ ಮೊಹಮ್ಮದ್ ಮತ್ತು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗಳು ಬಲವಂತವಾಗಿ ತಮ್ಮ ಶಿಬಿರಗಳನ್ನು ನೆರೆಯ ಅಫ್ಘಾನಿಸ್ಥಾನಕ್ಕೆ ಸ್ಥಳಾಂತರ ಮಾಡಿವೆ...