News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ವಿದೇಶ ಪ್ರವಾಸದ ವಿವರವನ್ನು ರಹಸ್ಯವಾಗಿಟ್ಟ ರಾಹುಲ್ ಗಾಂಧಿ : ಉದ್ದೇಶ ಪ್ರಶ್ನಿಸಿದ ಬಿಜೆಪಿ

ನವದೆಹಲಿ: ಕಳೆದ ಐದು ವರ್ಷದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು 16 ಬಾರಿ ವಿದೇಶ ಪ್ರವಾಸಗಳನ್ನು ಹಮ್ಮಿಕೊಂಡಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಕ್ಕಿಂತಲೂ ಹೆಚ್ಚು ಬಾರಿ ಅವರು ವಿದೇಶಕ್ಕೆ ಹಾರಿದ್ದಾರೆ ಎಂದು ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್...

Read More

ಹರಿಯಾಣದಲ್ಲಿ ಬಿಜೆಪಿ, ಜೆಜೆಪಿ ಮೈತ್ರಿ : ಸರ್ಕಾರ ರಚನೆಗೆ ಸಿದ್ಧತೆ

ನವದೆಹಲಿ: ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೇರುವುದು ಸ್ಪಷ್ಟವಾಗಿದೆ. ದುಷ್ಯಂತ್ ಚೌಟಾಲ ನೇತೃತ್ವದ ಜನನಾಯಕ್ ಜನತಾ ಪಾರ್ಟಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ. 90 ವಿಧಾನಸಭಾ ಸ್ಥಾನಗಳಿರುವ ಹರಿಯಾಣದಲ್ಲಿ 40 ಸ್ಥಾನಗಳನ್ನು ಬಿಜೆಪಿ ಗೆದ್ದಕೊಂಡಿದೆ. 10 ಸ್ಥಾನಗಳಲ್ಲಿ ಜನನಾಯಕ್ ಜನತಾ...

Read More

ಅಭಿವೃದ್ಧಿಯ ಪರ್ವ ಮುಂದುವರೆಸಲು ಜನರು ಮತ್ತೊಮ್ಮೆ ಅವಕಾಶ ನೀಡಿದ್ದಾರೆ : ಮೋದಿ

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡೂ ರಾಜ್ಯಗಳ ಜನತೆಗೆ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ. ಅಲ್ಲದೇ, ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯಲು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರುಗಳಿಗೆ...

Read More

ಇಂದು ಹರಿಯಾಣ, ಮಹಾರಾಷ್ಟ್ರ ಚುನಾವಣಾ ಫಲಿತಾಂಶ: ಬಿಜೆಪಿಗೆ ಮುನ್ನಡೆ

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಎರಡೂ ರಾಜ್ಯಗಳಲ್ಲೂ ಸದ್ಯ ಬಿಜೆಪಿ ಮುನ್ನಡೆಯಲ್ಲಿದೆ. ಹರಿಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತ ಗಳಿಸಲು 46  ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಾಗಿದೆ. ಪ್ರಸ್ತುತ...

Read More

ಝಾರ್ಖಾಂಡ್: ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್, ಜೆಎಂಎಂ ಪಕ್ಷದ ಶಾಸಕರು

ರಾಂಚಿ: ಝಾರ್ಖಾಂಡ್ ರಾಜ್ಯದಲ್ಲಿ ಪ್ರತಿಪಕ್ಷಗಳಿಗೆ ತೀವ್ರ ಸ್ವರೂಪದ ಹಿನ್ನಡೆಯಾಗಿದೆ. ಕಾಂಗ್ರೆಸ್ ಮತ್ತು ಝಾರ್ಖಾಂಡ್ ಮುಕ್ತಿ ಮೋರ್ಚಾದ ಪ್ರಮುಖ ಶಾಸಕರುಗಳು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಝಾರ್ಖಾಂಡ್ ಕಾಂಗ್ರೆಸ್­ನ ಮಾಜಿ ಅಧ್ಯಕ್ಷ ಮತ್ತು ಶಾಸಕ ಸುಖದೇವ್ ಭಗತ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮತ್ತು...

Read More

ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಮಾಜಿ ಸಂಸದ ಕೆಸಿ ರಾಮಮೂರ್ತಿ

ನವದೆಹಲಿ: ಕಾಂಗ್ರೆಸ್ ಮುಖಂಡ, ಕರ್ನಾಟಕದ ಮಾಜಿ ರಾಜ್ಯಸಭಾ ಸಂಸದ ಕೆಸಿ ರಾಮಮೂರ್ತಿ ಅವರು ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಗಣ್ಯರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸರ್ಪಡೆಗೊಂಡರು. ಈ ವೇಳೆ ಮಾತನಾಡಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು, “ಬಿಜೆಪಿಗೆ...

Read More

ಹರಿಯಾಣ, ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೇರಲಿದೆ ಬಿಜೆಪಿ: ಸಮೀಕ್ಷೆ

ಮುಂಬಯಿ: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯು ಅಕ್ಟೋಬರ್ 21ರಂದು ಏಕ ಹಂತದಲ್ಲಿ ಜರುಗಲಿದೆ. ಭಾರತೀಯ ಜನತಾ ಪಕ್ಷವು ಎರಡೂ ರಾಜ್ಯಗಳಲ್ಲೂ ಅಧಿಕಾರವನ್ನು ಉಳಿಸಿಕೊಳ್ಳುವ ವಿಶ್ವಾಸವನ್ನು ಹೊಂದಿದೆ. ಕಾಂಗ್ರೆಸ್, ಶರದ್ ಪವರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ದುಶ್ಯಂತ್ ಚೌತಾಲ ಅವರ...

Read More

ಹರಿಯಾಣ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ : 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ

ಚಂಡಿಗಢ : ವಿಧಾನಸಭಾ ಚುನಾವಣೆಯನ್ನು ಎದುರಿಸಲಿರುವ ಹರಿಯಾಣದಲ್ಲಿ ಬಿಜೆಪಿಯು ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಈ ಪ್ರಣಾಳಿಕೆಯಲ್ಲಿ 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ ನೀಡಲಾಗಿದೆ. “ಮ್ಹಾರಿ ಸಪ್ನೆ ಕ ಹರಿಯಾಣ್” ಇಂದು ಪ್ರಣಾಳಿಕೆಗೆ ಶೀರ್ಷಿಕೆಯನ್ನು ನೀಡಲಾಗಿದ್ದು, ರೈತರು, ಕಾರ್ಮಿಕರು ಮತ್ತು ಕೈಗಾರಿಕೋದ್ಯಮಿಗಳಿಗೆ...

Read More

ಮಹಿಳಾ ಪರ ಯೊಜನೆಗಳಿಂದ ಜನಮನ ಗೆದ್ದ ಮಹಾ ಸಿಎಂ ಫಡ್ನವಿಸ್

ದೇವೇಂದ್ರ ಫಡ್ನವೀಸ್ ಅವರ ಸಮರ್ಥ ನಾಯಕತ್ವದಲ್ಲಿ ಮಹಾರಾಷ್ಟ್ರವು ಭಯೋತ್ಪಾದನೆ, ಅಪರಾಧ ಮತ್ತು ನಿರುದ್ಯೋಗವನ್ನು ಎದುರಿಸಿ ನಿಲ್ಲುವಲ್ಲಿ ಯಶಸ್ವಿಯಾಗಿದೆ. ಆದರೆ ಇನ್ನೂ ಅದ್ಭುತವಾದ ಸಂಗತಿಯೆಂದರೆ ಮಹಾರಾಷ್ಟ್ರದ ಗ್ರಾಮೀಣ ಮತ್ತು ಅರೆ-ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಮೌನಕ್ರಾಂತಿ. ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಇಲ್ಲದೆ ಯಾವುದೇ ಸುಧಾರಣೆಗಳೂ ಪೂರ್ಣಗೊಳ್ಳಲು...

Read More

370ನೇ ವಿಧಿಯ ರದ್ಧತಿ ಶ್ಯಾಮ್ ಪ್ರಸಾದ್ ಮುಖರ್ಜಿಗೆ ನೀಡಿದ ಗೌರವ : ಅಮಿತ್ ಶಾ

ಕೋಲ್ಕತ್ತಾ: ಇಡೀ ದೇಶದಲ್ಲಿ ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ಮಾಡಲಾಗುವುದು, ತೃಣಮೂಲ ಕಾಂಗ್ರೆಸ್ ಎಷ್ಟೇ ವಿರೋಧಿಸಿದರೂ ನಾವದನ್ನು ಮಾಡಿಯೇ ತೀರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಪಶ್ಚಿಮಬಂಗಾಳದಲ್ಲಿ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದ ಅವರು, “ತಮ್ಮ...

Read More

Recent News

Back To Top