Date : Friday, 18-10-2019
ಭುವನೇಶ್ವರ: ದೇಶದಲ್ಲಿರುವ ಅಕ್ರಮ ನಿವಾಸಿಗಳಿಂದ ಮುಕ್ತಿಯನ್ನು ಪಡೆಯಲು ದೇಶದಾದ್ಯಂತ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್ ಅನ್ನು ತರುವುದು ಅತ್ಯಗತ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಭಯ್ಯಾಜಿ ಜೋಶಿ ಅವರು ಹೇಳಿದ್ದಾರೆ. ಭುವನೇಶ್ವರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತದಲ್ಲಿ ಎನ್ಆರ್ಸಿಯನ್ನು...