News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ಸ್ಥಳಿಯ ಭಾಷೆಗಳಲ್ಲಿ ಇಂಟರ್ನೆಟ್ ವಿಷಯ ಲಭ್ಯತೆ ಹೆಚ್ಚಿಸಲು ರಾಷ್ಟ್ರೀಯ ಮಿಷನ್

ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಭಾರತವು ಡಿಜಿಟಲೀಕರಣದಲ್ಲಿ ಹೆಚ್ಚಿನ ಮುನ್ನಡೆಯನ್ನು ಸಾಧಿಸಿದೆ. ಸ್ಮಾರ್ಟ್­ಫೋನ್ ಬಳಕೆದಾರರ ಸಂಖ್ಯೆ ಕ್ಷಿಪ್ರ ವೇಗದಲ್ಲಿ ಬೆಳೆಯುತ್ತಿದೆ ಮತ್ತು ಡಾಟಾ ಬಳಕೆ, ಮೊಬೈಲ್ ಡೌನ್‌ಲೋಡ್ ವೇಗ, ಬ್ರಾಡ್‌ಬ್ಯಾಂಡ್ ಚಂದಾದಾರಿಕೆ ಗಮನಾರ್ಹ ಜಿಗಿತವನ್ನು ದಾಖಲಿಸಿದೆ. ಅತಿದೊಡ್ಡ ಮತ್ತು ಅತ್ಯಂತ ಪ್ರತಿಷ್ಠಿತ ನಿರ್ವಹಣಾ...

Read More

S-400 ಕ್ಷಿಪಣಿಯನ್ನು ಭಾರತಕ್ಕೆ ನಿಗದಿತ ಸಮಯಕ್ಕೆ ತಲುಪಿಸಲು ರಷ್ಯಾ ಬದ್ಧ: ಪುಟಿನ್

ಬ್ರೆಸಿಲಿಯಾ: ಎಸ್ -400 ಮೇಲ್ಮೈಯಿಂದ ವಾಯು ಕ್ಷಿಪಣಿ ವ್ಯವಸ್ಥೆಯನ್ನು ಭಾರತಕ್ಕೆ ನಿಗದಿತ ಸಮಯಕ್ಕೆ ತಲುಪಿಸಲು ರಷ್ಯಾ ಯೋಜಿಸಿದೆ ಎಂದು ಅದರ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಹೇಳಿದ್ದಾರೆ. ಕಳೆದ ವರ್ಷ ರಷ್ಯಾದಿಂದ ಎಸ್ -400 ಕ್ಷಿಪಣಿ ವ್ಯವಸ್ಥೆಯನ್ನು ಖರೀದಿಸಲು ಭಾರತ ಒಪ್ಪಿಕೊಂಡಿತ್ತು, ಆದರೆ ಈ...

Read More

ಪಾಕಿಸ್ಥಾನ ಭಯೋತ್ಪಾದನೆಯ ಡಿಎನ್­ಎ ಅನ್ನು ಹೊಂದಿದೆ: ಯುನೆಸ್ಕೋದಲ್ಲಿ ಭಾರತ

ಪ್ಯಾರಿಸ್: ”ಪಾಕಿಸ್ಥಾನವು ಭಯೋತ್ಪಾದನೆಯ ಆಳವಾದ  ಡಿಎನ್­ಎ ಅನ್ನು ಹೊಂದಿದೆ” ಎಂದು ಹೇಳುವ ಮೂಲಕ ಭಾರತ ವಿಶ್ವಸಂಸ್ಥೆಯ ಯುನೆಸ್ಕೋ ಸಭೆಯಲ್ಲಿ ಪಾಕಿಸ್ಥಾನಕ್ಕೆ ತೀಕ್ಷ್ಣವಾದ ಪ್ರತಿಕ್ರಿಯೆಯನ್ನು ನೀಡಿದೆ, ಈ ಮೂಲಕ ಆರ್ಥಿಕತವಾಗಿ ದಿವಾಳಿಯಾಗಿರುವ ವಿಫಲ ರಾಷ್ಟ್ರದ ನಟೋರಿಯಸ್ ವರ್ತನೆಯನ್ನು ಜಗತ್ತಿನ ಮುಂದೆ ತಿರೆದಿಟ್ಟಿದೆ. “ಪಾಕಿಸ್ಥಾನದ ಕೊಳಕು ನಡವಳಿಕೆಯು...

Read More

ಅಯೋಧ್ಯೆ ವಿಷಯದಲ್ಲೂ ಭಾರತವನ್ನು ಕೆಣಕಿ ಪೇಚಿಗೆ ಸಿಲುಕಿದ ಪಾಕಿಸ್ಥಾನ

ಕಳೆದ ವಾರ ಭಾರತದ ಪಾಲಿಗೆ ಮಹತ್ವದ ವಾರವಾಗಿದೆ, ಬಹುನಿರೀಕ್ಷಿತ ಅಯೋಧ್ಯೆ ತೀರ್ಪು ಮತ್ತು ಕರ್ತಾರ್‌ಪುರ ಕಾರಿಡಾರ್ ಎರಡೂ ಕನಸುಗಳು ವಾಸ್ತವವಾಯಿತು. ರಾಷ್ಟ್ರವು ಸಂತೋಷದಲ್ಲಿ ತೇಲಿತು ಮತ್ತು ಭಾರತವು ತನ್ನ ಏಕತೆ ಮತ್ತು ವೈವಿಧ್ಯತೆಯನ್ನು ಆಚರಿಸಿತು. ಕಾಶ್ಮೀರ ಮತ್ತು ಅಯೋಧ್ಯೆಯ ಸಮಸ್ಯೆಯನ್ನು ಮುನ್ನೆಲೆಗೆ ತಂದು...

Read More

ಮಯನ್ಮಾರ್ ಕೌನ್ಸಿಲರ್, ಮೋದಿ ಭೇಟಿ : ಸಿಟ್ವೆ ಬಂದರಿನ ಕಾರ್ಯಾಚರಣೆ ಬಗ್ಗೆ ಮಾತುಕತೆ

ಬ್ಯಾಂಕಾಕ್: ಭಾರತದಿಂದ ನಿರ್ಮಿಸಲಾಗುತ್ತಿರುವ ಸಿಟ್ವೆ ಬಂದರಿನ ಕಾರ್ಯಾಚರಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಮಯನ್ಮಾರ್ ಕೌನ್ಸಿಲರ್ ಆಂಗ್ ಸಾನ್ ಸೂಕಿ ಚರ್ಚಿಸಿದರು. ಇದರೊಂದಿಗೆ  ಕಲಾದನ್ ಮಲ್ಟಿ-ಮಾಡೆಲ್ ಟ್ರಾನ್ಸಿಟ್ ಟ್ರಾನ್ಸ್‌ಪೋರ್ಟ್ ಪ್ರಾಜೆಕ್ಟ್ ಮತ್ತು ಗಡಿ ರೇಖೆಗೆ ಸಂಬಂಧಿಸಿದ ಮಾತುಕತೆಗಳೂ ನಡೆದಿವೆ....

Read More

ಭಾರತದಲ್ಲಿ ಹಸಿರು ನಗರ ಸೃಷ್ಟಿಸಲು 1 ಬಿಲಿಯನ್ ಯುರೋ ಹೂಡಿಕೆ ಮಾಡಲಿದೆ ಜರ್ಮನಿ

ನವದೆಹಲಿ: ಭಾರತದಲ್ಲಿ ತ್ವರಿತವಾಗಿ ಬೆಳೆಯುತ್ತಿರುವ ಹಸಿರು ಮತ್ತು ವಿದ್ಯುತ್ ಚಲನಶೀಲ ಪರಿಸರ ವ್ಯವಸ್ಥೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ 1 ಬಿಲಿಯನ್  ಯುರೋವನ್ನು ಹೂಡಿಕೆ ಮಾಡಲಿದೆ ಜರ್ಮನ್ ಮುಂದಾಗಿದೆ. ಇದು ಆ ವಲಯದ ಶೀಘ್ರ ಬೆಳವಣಿಗೆಗೆ ಪೂರಕವಾಗಲಿದೆ. ಹೂಡಿಕೆ ವಿಷಯದಲ್ಲಿನ ಬದ್ಧತೆಯನ್ನು ಇತ್ತೀಚಿಗೆ ಭಾರತಕ್ಕೆ ಭೇಟಿ...

Read More

ಸುಸ್ಥಿರ ಅಭಿವೃದ್ಧಿಗಾಗಿ ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡಲು ಬಯಸುತ್ತೇವೆ: ಏಂಜೆಲಾ ಮಾರ್ಕೆಲ್

ನವದೆಹಲಿ: ಭಾರತ ಮತ್ತು ಜರ್ಮನಿ ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಸಂರಕ್ಷಣೆಗಾಗಿ ಬಹಳ ನಿಕಟವಾಗಿ ಕೆಲಸ ಮಾಡಲು ಉದ್ದೇಶಿಸಿದೆ ಎಂದು ಜರ್ಮನ್ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಶುಕ್ರವಾರ ಹೇಳಿದ್ದಾರೆ. ಮಾರ್ಕೆಲ್ ಅವರು ಐದನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆಯಲ್ಲಿ ಭಾಗಿಯಾಗಲು ತಮ್ಮ ನಿಯೋಗದೊಂದಿಗೆ ಭಾರತಕ್ಕೆ ಆಗಮಿಸಿದ್ದಾರೆ....

Read More

11.5 ಕೋಟಿ ರೈತರೊಂದಿಗೆ ನೇರ ಸಂಪರ್ಕ ಹೊಂದುವತ್ತ ಮೋದಿ ಚಿತ್ತ

ನವದೆಹಲಿ: ಮುಂದಿನ ವರ್ಷದ ಮಧ್ಯಭಾಗದ ವೇಳೆ, ಪ್ರಧಾನಿ ಮೋದಿ ಸರ್ಕಾರವು ಭಾರತದಾದ್ಯಂತ 11.5 ಕೋಟಿ ರೈತರು ಮತ್ತು ಅವರ ಕುಟುಂಬಗಳೊಂದಿಗೆ ನೇರ ಸಂಪರ್ಕವನ್ನು ಹೊಂದಲಿದೆ, ಈ ಮೂಲಕ ಅಭೂತಪೂರ್ವ ರೀತಿಯಲ್ಲಿ ಸಂವಹನ ಕಾರ್ಯ ಏರ್ಪಡಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ರೈತರ ಮೇಲಿನ ಬೃಹತ್...

Read More

ಈ ದೀಪಾವಳಿಯಲ್ಲಿ ಚೀನಾದ ವಸ್ತುಗಳ ಮಾರಾಟದಲ್ಲಿ ಶೇ. 60 ರಷ್ಟು ಇಳಿಮುಖ

ನವದೆಹಲಿ: ಭಾರತದಲ್ಲಿ ಈ ಬಾರಿ ಆಚರಿಸಲಾದ ದೀಪಾವಳಿ ಹಬ್ಬ ಚೀನಾಗೆ ದೊಡ್ಡ ಮಟ್ಟದ ಹೊಡೆತವನ್ನೇ ನೀಡಿದೆ. ಈ ದೀಪಾವಳಿಯಲ್ಲಿ ಚೀನಾದ ವಸ್ತುಗಳ ಮಾರಾಟದಲ್ಲಿ ಶೇ.60ರಷ್ಟು ಇಳಿಮುಖವಾಗಿದೆ ಎಂದು ಸಮೀಕ್ಷೆ ತಿಳಿಸಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇಶದ 21 ನಗರಗಳಲ್ಲಿ ಕಾನ್ಫೆಡರೇಶನ್ ಆಫ್ ಆಲ್...

Read More

ದೀಪಾವಳಿ ಹಿನ್ನೆಲೆಯಲ್ಲಿ ಗಡಿಯಲ್ಲಿ ಸಿಹಿ ಹಂಚಿಕೊಂಡ ಭಾರತ, ಬಾಂಗ್ಲಾ ಸೈನಿಕರು

ನವದೆಹಲಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ  ಭಾರತ ಮತ್ತು ಬಾಂಗ್ಲಾದೇಶದ ಸೇನಾಪಡೆಗಳು ಗಡಿಯಲ್ಲಿ ಪರಸ್ಪರ ಸಿಹಿಯನ್ನು ಹಂಚಿಕೊಂಡಿವೆ. ಭಾರತದ  ಬಿಎಸ್ಎಫ್ ಪಡೆಗಳು ಮತ್ತು ಬಾಂಗ್ಲಾದ ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (ಬಿಜಿಬಿ) ಅಖೌರಾ ಇಂಟಿಗ್ರೇಟೆಡ್ ಚೆಕ್ ಪೋಸ್ಟ್­ನಲ್ಲಿ ಸಿಹಿತಿಂಡಿಗಳನ್ನು ವಿನಿಮಯ ಮಾಡಿಕೊಂಡವು. ದೀಪಾವಳಿ ಹಬ್ಬದ ಆರಂಭದ ಶುಭ...

Read More

Recent News

Back To Top