Date : Sunday, 13-10-2019
ಮಹಾಬಲಿಪುರಂ : 2020ರ ವರ್ಷವನ್ನು ಚೀನಾ ಮತ್ತು ಭಾರತದ ಸಾಂಸ್ಕೃತಿಕ ಮತ್ತು ಜನರಿಂದ ಜನರಿಗೆ ವಿನಿಮಯದ ವರ್ಷವಾಗಿ ಆಚರಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಿರ್ಧರಿಸಿದ್ದಾರೆ. ತಮಿಳುನಾಡಿನ ಮಾಮಲ್ಲಪುರಂನಲ್ಲಿ ಶನಿವಾರ ಸಮಾಪನಗೊಂಡ ಭಾರತ ಮತ್ತು...
Date : Thursday, 10-10-2019
ಭಾರತ ಮತ್ತು ಚೀನಾ ಅನೌಪಾಚರಿಕ ಶೃಂಗಸಭೆಗೆ ತಮಿಳುನಾಡಿನ ಮಾಮಲ್ಲಪುರಂ ಅನ್ನು ಯಾಕೆ ಆಯ್ಕೆ ಮಾಡಲಾಯಿತು ಎಂಬ ಪ್ರಶ್ನೆ ಬಹುಶಃ ಎಲ್ಲರನ್ನೂ ಕಾಡುತ್ತಿದೆ. ಚೀನಾದೊಂದಿಗೆ ಐತಿಹಾಸಿಕ ಸಂಪರ್ಕ ಹೊಂದಿರುವ ಮಾಮಲ್ಲಪುರಂನ ಶ್ರೀಮಂತ ಸಂಸ್ಕೃತಿಯು ಮೋದಿ ಮತ್ತು ಕ್ಸಿ ಜಿನ್‌ಪಿಂಗ್ ನಡುವಣ ಭೇಟಿಗೆ ಅತ್ಯುತ್ತಮ...
Date : Wednesday, 09-10-2019
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಅಕ್ಟೋಬರ್ 11 ರಿಂದ 12 ರವರೆಗೆ ಭಾರತ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ. ಈ ವೇಳೆ ಅವರು ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ನಡೆಯಲಿರುವ 2ನೇ ಅನೌಪಚಾರಿಕ ಭಾರತ-ಚೀನಾ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. “ಪ್ರಧಾನಮಂತ್ರಿಯವರ ಆಹ್ವಾನದ ಮೇರೆಗೆ, ಪೀಪಲ್ಸ್ ರಿಪಬ್ಲಿಕ್...
Date : Monday, 07-10-2019
ನವದೆಹಲಿ: ಕಪ್ಪು ಹಣದ ವಿರುದ್ಧದ ಸಮರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಹತ್ವದ ಜಯ ಸಿಕ್ಕಿದೆ. ಸ್ವಿಸ್ ಬ್ಯಾಂಕಿನಲ್ಲಿ ಕಪ್ಪ ಹಣದ ಖಾತೆ ಹೊಂದಿರುವವರ ಮೊದಲ ಪಟ್ಟಿಯನ್ನು ಅಲ್ಲಿನ ಸರ್ಕಾರ ಭಾರತಕ್ಕೆ ಹಸ್ತಾಂತರ ಮಾಡಿದೆ. ಸ್ವಿಟ್ಜರ್ಲ್ಯಾಂಡ್ ಮತ್ತು ಭಾರತದ ನಡುವೆ...
Date : Monday, 07-10-2019
ನವದೆಹಲಿ: ಭಾರತೀಯ ಸೇನೆಯು ತನ್ನ ಹೊಸ M777 ಅಲ್ಟ್ರಾ-ಲೈಟ್ ಹೊವಿಟ್ಜರ್‌ಗಳನ್ನು ಪೂರ್ವ ಅರುಣಾಚಲ ಪ್ರದೇಶದಲ್ಲಿ ನಿಯೋಜಿಸಲು ಸಿದ್ಧತೆ ನಡೆಸುತ್ತಿದೆ. ಪರ್ವತ ಭೂಪ್ರದೇಶದಲ್ಲಿ ನಿಖರವಾದ ಆರ್ಟಿಲ್ಲರಿ ಫೈಯರ್ ಬೆಂಬಲವನ್ನು ಹೊಂದಿರುವ ಇದು ಈ ವಲಯದಲ್ಲಿ ಗೇಮ್ ಚೇಂಚರ್ ಆಗಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಬಲ್ಲದು ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ. ಹೆಲಿಕಾಪ್ಟರ್‌ಗಳಿಗೆ...
Date : Friday, 04-10-2019
ನವದೆಹಲಿ: ಭಾರತವು ಜಾಗತಿಕ ವೇದಿಕೆಗಳಲ್ಲಿ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ, ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ಪಶ್ಚಿಮ ಮತ್ತು ಅಭಿವೃದ್ಧಿ ಹೊಂದಿದ ಜಗತ್ತಿನ ಹೊಸ ಮಿಶ್ರಣವಾಗಿರಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ವರ್ಲ್ಡ್ ಎಕನಾಮಿಕ್ ಫೋರಂ ಅನ್ನು ಉದ್ದೇಶಿಸಿ...
Date : Friday, 04-10-2019
ನವದೆಹಲಿ: ಸಂವಿಧಾನದ 370ನೇ ವಿಧಿ ದೊಡ್ಡ ಪ್ರಮಾದ ಆಗಿತ್ತು ಮತ್ತು ನರೇಂದ್ರ ಮೋದಿ ಸರ್ಕಾರ ಅದನ್ನು ರದ್ದುಪಡಿಸಿ ಪ್ರಮಾದವನ್ನು ಸರಿಪಡಿಸಿದೆ ಎಂದು ಖ್ಯಾತ ವಕೀಲ ಹರೀಶ್ ಸಾಲ್ವೆ ಅಭಿಪ್ರಾಯಿಸಿದ್ದಾರೆ. 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಪಾಕಿಸ್ಥಾನ ತೋರಿಸುತ್ತಿರುವ ವರ್ತನೆಯು ಸಂಪೂರ್ಣ ದಿವಾಳಿತನದ್ದು, ಜಮ್ಮು ಕಾಶ್ಮೀರ...
Date : Thursday, 03-10-2019
ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸಲು ಮೋದಿ ಸರ್ಕಾರ ನಿರಂತರವಾಗಿ ನಡೆಸುತ್ತಿರುವ ಪ್ರಯತ್ನಗಳು ಅಂತಿಮವಾಗಿ ಫಲಿತಾಂಶಗಳನ್ನು ನೀಡಲಾರಂಭಿಸಿವೆ. ದೇಶದ ಅತ್ಯಂತ ಕ್ರೂರ ಭಯೋತ್ಪಾದಕರು ತಮ್ಮ ಉಳಿದ ಜೀವನವನ್ನು ಜೈಲಿನಲ್ಲಿ ಕಳೆಯುವ ಭಯವನ್ನು ಎದುರಿಸುತ್ತಿರುವುದೇ ಇದಕ್ಕೆ ಸಾಕ್ಷಿ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಡೆಸಿದ ತನಿಖೆಯಲ್ಲಿ ಹಲವು ಆಘಾತಕಾರಿ ವಿವರಗಳು...
Date : Thursday, 03-10-2019
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗ್ರಾಮೀಣ ಭಾರತ ಬಯಲು ಶೌಚ ಮುಕ್ತಗೊಂಡಿದೆ ಎಂದು ಘೋಷಣೆ ಮಾಡಿದ್ದಾರೆ. ಗುಜರಾತ್ನ ಸುಮಾರು 20 ಸಾವಿರ ಗ್ರಾಮ ಮುಖ್ಯಸ್ಥರ ಸಮ್ಮುಖದಲ್ಲಿ ಘೋಷಣೆಯನ್ನು ಮಾಡಲಾಗಿದೆ. ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನವನ್ನು ಆಚರಿಸುವ ಸಲುವಾಗಿ...
Date : Tuesday, 01-10-2019
ನವದೆಹಲಿ: ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರು ವಿಶ್ವಸಂಸ್ಥೆಯಲ್ಲಿ ಮಾಡಿದ ಭಾಷಣವನ್ನು ಮಾಜಿ ಕ್ರೆಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ತೀವ್ರವಾಗಿ ಖಂಡಿಸಿದ್ದು, ಇಮ್ರಾನ್ ಖಾನ್ ಭಯೋತ್ಪಾದಕರ ರೋಲ್ ಮಾಡೆಲ್ ಎಂದು ಜರೆದಿದ್ದಾರೆ. ಟ್ವಿಟ್ ಮಾಡಿರುವ ಗಂಭೀರ್, “ಕ್ರೀಡಾಪಟು ಯಾವತ್ತೂ...