News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ಮಹಿಳಾ ಪರ ಯೊಜನೆಗಳಿಂದ ಜನಮನ ಗೆದ್ದ ಮಹಾ ಸಿಎಂ ಫಡ್ನವಿಸ್

ದೇವೇಂದ್ರ ಫಡ್ನವೀಸ್ ಅವರ ಸಮರ್ಥ ನಾಯಕತ್ವದಲ್ಲಿ ಮಹಾರಾಷ್ಟ್ರವು ಭಯೋತ್ಪಾದನೆ, ಅಪರಾಧ ಮತ್ತು ನಿರುದ್ಯೋಗವನ್ನು ಎದುರಿಸಿ ನಿಲ್ಲುವಲ್ಲಿ ಯಶಸ್ವಿಯಾಗಿದೆ. ಆದರೆ ಇನ್ನೂ ಅದ್ಭುತವಾದ ಸಂಗತಿಯೆಂದರೆ ಮಹಾರಾಷ್ಟ್ರದ ಗ್ರಾಮೀಣ ಮತ್ತು ಅರೆ-ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಮೌನಕ್ರಾಂತಿ. ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಇಲ್ಲದೆ ಯಾವುದೇ ಸುಧಾರಣೆಗಳೂ ಪೂರ್ಣಗೊಳ್ಳಲು...

Read More

ಹರಿಯಾಣ, ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಮರಳಿ ತರುವಂತೆ ಅಮಿತ್ ಶಾ ಕರೆ

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಚುನಾವಣೆಯನ್ನು ಘೋಷಣೆ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಾರೀ ಪ್ರಮಾಣದಲ್ಲಿ ಮತದಾನವನ್ನು ಮಾಡಿ ಬಿಜೆಪಿಯನ್ನು ಗೆಲ್ಲಿಸಿಕೊಡುವಂತೆ ಎರಡೂ ರಾಜ್ಯಗಳ ಜನತೆಗೆ ಕರೆಯನ್ನು ನೀಡಿದ್ದಾರೆ. ಸರಣಿ ಟ್ವಿಟ್­ಗಳನ್ನು...

Read More

ಮಹಾರಾಷ್ಟ್ರ, ಹರಿಯಾಣದಲ್ಲಿ ಅಕ್ಟೋಬರ್ 21 ರಂದು ಚುನಾವಣೆ, 24 ಕ್ಕೆ ಫಲಿತಾಂಶ

ನವದೆಹಲಿ: ಕೇಂದ್ರೀಯ ಚುನಾವಣಾ ಆಯೋಗವು ಶನಿವಾರ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಅಕ್ಟೋಬರ್ 21 ರಂದು ಚುನಾವಣೆ ನಡೆಯಲಿವೆ. ಒಂದೇ ಹಂತದಲ್ಲಿ ಎರಡೂ ರಾಜ್ಯಗಳಲ್ಲೂ ಚುನಾವಣೆ ಜರುಗುತ್ತಿದೆ. ನಾಮಪತ್ರ ಸಲ್ಲಿಸಲು...

Read More

ನಿರ್ಜೀವವಾಗಿದ್ದ ಮೊರ್ನಾ ನದಿಗೆ ಮರುಜೀವ ನೀಡಿದರು, ಪ್ರಧಾನಿಯಿಂದ ಭೇಷ್ ಎನಿಸಿಕೊಂಡರು

ಹಲವು ವರ್ಷಗಳಿಂದ ತ್ಯಾಜ್ಯಗಳನ್ನು ಸ್ವೀಕರಿಸಿ ಸ್ವೀಕರಿಸಿ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದ್ದ ಮಹಾರಾಷ್ಟ್ರದ ಮೋರ್ನಾ ನದಿ ಈಗ ಜನರ ಸಂಘಟಿತ ಪ್ರಯತ್ನದ ಫಲವಾಗಿ ಪುನರುಜ್ಜೀವನವನ್ನು ಪಡೆದುಕೊಳ್ಳುತ್ತಿದೆ. ಈ ನದಿಗೆ ಮರುಜೀವವನ್ನು ನೀಡುವ ಸಲುವಾಗಿ ಅಕೋಲಾ ಜಿಲ್ಲೆಯ ಜನರು ಸಾಮೂಹಿಕ ಚಳುವಳಿಯನ್ನು ನಡೆಸಿದ್ದಾರೆ, ಬೃಹತ್...

Read More

ಮಹಾರಾಷ್ಟ್ರ: ಪ್ರವಾಹ ಪೀಡಿತರಿಗೆ ಗಣಪನ ಮೂರ್ತಿ ಕಳುಹಿಸಿಕೊಡುತ್ತಿದ್ದಾರೆ ಶಿಲ್ಪಿ

ಮುಂಬಯಿ: ತೀವ್ರ ಪ್ರವಾಹದಿಂದ ಪೀಡಿತಗೊಂಡಿರುವ ಮಹಾರಾಷ್ಟ್ರದ ಜನರು ಕಷ್ಟಕಾಲದಲ್ಲಿ ತಮ್ಮ ಮಾನವೀಯ ಮುಖವನ್ನು ಅನಾವರಣಗೊಳಿಸುತ್ತಿದ್ದಾರೆ. ಪ್ರವಾಹ ಪೀಡಿತ ಜನರಿಗೆ ಮುಂಬರುವ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ಸಹಾಯ ಮಾಡುವ ಸಲುವಾಗಿ ಶಿಲ್ಪಿ ಸಚಿನ್ ಸೇತೆ ಎಂಬುವವರು ಗಣಪತಿ ವಿಗ್ರಹಗಳನ್ನು ಉಚಿತವಾಗಿ ನೀಡಲು ಮುಂದಾಗಿದ್ದಾರೆ....

Read More

ನೆರೆಯಿಂದಾಗಿ ಕರ್ನಾಟಕ, ಕೇರಳ, ಮಹಾರಾಷ್ಟ್ರದಲ್ಲಿ 179 ಮಂದಿ ಸಾವು, 70 ಮಂದಿ ನಾಪತ್ತೆ

ಮುಂಬಯಿ: ಪ್ರವಾಹದಿಂದ ತತ್ತರಿಸಿರುವ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಇದುವರೆ ಕನಿಷ್ಠ 179 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ಮಂಗಳವಾರ ಮಾಹಿತಿ ನೀಡಿವೆ. ಕೇರಳದಲ್ಲಿ ಅತೀ ಹೆಚ್ಚು ಅಂದರೆ 88...

Read More

ಮಹಾರಾಷ್ಟ್ರ: ನೆರೆ ಪೀಡಿತ ಗ್ರಾಮಗಳನ್ನು ದತ್ತು ಪಡೆದುಕೊಳ್ಳಲಿದೆ ಬಿಜೆಪಿ ಮಹಾರಾಷ್ಟ್ರ ಘಟಕ

ಮುಂಬಯಿ: ಪಶ್ಚಿಮ ಮಹಾರಾಷ್ಟ್ರ ಮತ್ತು ಕೊಂಕಣ ಪ್ರದೇಶಗಳ ಪ್ರವಾಹ ಪೀಡಿತ ಗ್ರಾಮಗಳನ್ನು ದತ್ತು ಪಡೆದುಕೊಳ್ಳಲು ಬಿಜೆಪಿಯ ಮಹಾರಾಷ್ಟ್ರ ಘಟಕ ನಿರ್ಧರಿಸಿದೆ. ನೆರೆಯಿಂದ ಕಂಗೆಟ್ಟಿರುವ ಈ ಪ್ರದೇಶಗಳನ್ನು ಸಾಮಾನ್ಯ ಸ್ಥಿತಿಗೆ ಮರಳಿಸಲು ಅಲ್ಲಿನ ರಾಜ್ಯ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳಿಗೆ ಪೂರಕವಾಗಿ ಬಿಜೆಪಿ ಘಟಕ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕಳೆದ...

Read More

ಮಹಾರಾಷ್ಟ್ರ: ಸಿಎಂ ಪಢ್ನವಿಸ್ ಸಮ್ಮುಖದಲ್ಲಿ ಬಿಜೆಪಿ ಸೇರಿದ ಎನ್­ಸಿಪಿಯ 3, ಕಾಂಗ್ರೆಸ್­ನ ಓರ್ವ ಶಾಸಕ

ಮುಂಬಯಿ: ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳಿಗೆ ತೀವ್ರ ಹಿನ್ನಡೆಯಾಗಿದೆ, ಶರದ್ ಪವರ್ ನೇತೃತ್ವದ ಎನ್­ಸಿಪಿ ಪಕ್ಷದ ಮೂವರು ಶಾಸಕರು ಮತ್ತು ಕಾಂಗ್ರೆಸ್ ಪಕ್ಷದ ಓರ್ವ ಶಾಸಕ ಇಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ. ಈ ನಾಲ್ವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

Read More

Recent News

Back To Top