Date : Wednesday, 20-11-2019
ಗುವಾಹಟಿ: ಎಲ್ಲಾ ಕೈಗಾರಿಕೆಗಳು ಮತ್ತು ಕಾರ್ಖಾನೆಗಳು ಮಹಿಳಾ ಉದ್ಯೋಗಿಗಳಿಗಾಗಿ ಸ್ಯಾನಿಟರಿ ಪ್ಯಾಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಅಸ್ಸಾಂ ಸರ್ಕಾರ ನಿಯಮವನ್ನು ರೂಪಿಸಿದೆ. ಮಂಗಳವಾರ ಈ ಬಗೆಗಿನ ಪ್ರಸ್ತಾವನೆಯನ್ನು ಅಸ್ಸಾಂ ಸಚಿವ ಸಂಪುಟ ಅನುಮೋದಿಸಿದೆ. ಹೀಗಾಗಿ, ಇನ್ನು ಮುಂದೆ ಮಹಿಳಾ ಉದ್ಯೋಗಿಗಳಿಗಾಗಿ...