News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹುತಾತ್ಮ ಅಣ್ಣ ಬಳಸುತ್ತಿದ್ದ ಬಂದೂಕಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದ ತಂಗಿ

ರಾಯ್ಪುರ: ರಕ್ಷಾಬಂಧನದ ದಿನವಾದ ನಿನ್ನೆ ಛತ್ತೀಸ್ಗಢದ ಪೊಲೀಸ್ ಕಾನ್‌ಸ್ಟೆಬಲ್ ಕವಿತಾ ಕೌಶಲ್ ಅವರು ತನ್ನ ಸಹೋದರ ಬಳಸುತ್ತಿದ್ದ ಬಂದೂಕಿಗೆ ರಾಖಿಯನ್ನು ಕಟ್ಟಿದ್ದಾರೆ. ಈ ಬಂದೂಕನ್ನು ಅವರ ಸಹೋದರ ಸೇವೆಯಲ್ಲಿದ್ದಾಗ ಬಳಸುತ್ತಿದ್ದರು, ಈಗ ಅದನ್ನು ಇವರಿಗೆ ನೀಡಲಾಗಿದೆ. ಛತ್ತೀಸ್‌ಗಢದ ಅರನ್‌ಪುರದಲ್ಲಿ ಅಕ್ಟೋಬರ್ 2018ರಲ್ಲಿ ನಡೆದ ಭೀಕರ...

Read More

ರಕ್ಷಾಬಂಧನ ಮಾನವೀಯತೆಯ ಹಬ್ಬ: ಇಂದ್ರೇಶ್ ಕುಮಾರ್

ನವದೆಹಲಿ: ಮಾನವೀಯತೆಯ ಹಬ್ಬವಾಗಿ ಆಚರಿಸಲಾಗುವ ಏಕೈಕ ಹಬ್ಬವೆಂದರೆ ರಕ್ಷಾಬಂಧನ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಮತ್ತು  ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಮಾರ್ಗದರ್ಶಿ ಇಂದ್ರೇಶ್ ಕುಮಾರ್ ಅವರು ಹೇಳಿದ್ದಾರೆ. ನವದೆಹಲಿಯ ಜಂತರ್ ಮಂತರ್‌ನ ಎನ್‌ಡಿಎಂಸಿ ಕನ್ವೆನ್ಷನ್ ಸೆಂಟರ್‌ನಲ್ಲಿ ಮುಸ್ಲಿಂ ರಾಷ್ಟ್ರೀಯ...

Read More

ತ್ರಿವಳಿ ತಲಾಖ್­ನಿಂದ ರಕ್ಷಿಸಿದ ಮೋದಿಗೆ ರಾಖಿ ಕಳುಹಿಸಿ ಧನ್ಯವಾದ ಹೇಳುತ್ತಿದ್ದಾರೆ ವಾರಣಾಸಿ ಮುಸ್ಲಿಂ ಮಹಿಳೆಯರು

ವಾರಣಾಸಿ:  ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಮುಸ್ಲಿಂ ಮಹಿಳಾ ಪ್ರತಿಷ್ಠಾನದ ಸದಸ್ಯರು ತಮ್ಮ ಸಹೋದರ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ಷಾಬಂಧನ ಹಬ್ಬದ ಪ್ರಯುಕ್ತ ರಕ್ಷೆಯನ್ನು ಕಳುಹಿಸಿಕೊಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ ವಿಶೇಷ ರಾಖಿಗಳನ್ನು ಸಿದ್ಧಪಡಿಸಿದ್ದಾರೆ. ತ್ರಿವಳಿ ತಲಾಖ್ ಎಂಬ ದುಷ್ಟ ಪದ್ಧತಿಯಿಂದ ತಮ್ಮನ್ನು ರಕ್ಷಣೆ ಮಾಡಿದ್ದಕ್ಕಾಗಿ...

Read More

ಯುಪಿ: ರಕ್ಷಾಬಂಧನದಂದು ಎಲ್ಲಾ ಸರ್ಕಾರಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರವೇಶ

ಲಕ್ನೋ: ತಮ್ಮ ರಾಜ್ಯದ ಸಹೋದರಿಯರಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಕ್ಷಾಬಂಧನವ ಉಡುಗೊರೆಯನ್ನು ಘೋಷಣೆ ಮಾಡಿದ್ದಾರೆ.  ಮಹಿಳೆಯರಿಗೆ ಎಲ್ಲಾ ವಿಭಾಗದ ಬಸ್‌ಗಳಲ್ಲೂ ರಕ್ಷಾಬಂಧನದಂದು  ಉಚಿತ ಸಾರಿಗೆ ಸೌಲಭ್ಯವನ್ನು ನೀಡುವುದಾಗಿ ಅವರು ಘೋಷಣೆ ಮಾಡಿದ್ದಾರೆ. “ರಕ್ಷಾ ಬಂಧನ ಅತ್ಯಂತ ಶುಭದಾಯಕ ಹಬ್ಬ. ಈ ರಾಜ್ಯದ ನಾಗರಿಕರಿಗೆ...

Read More

Recent News

Back To Top