News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ಕಾಂಗ್ರೆಸ್ ನಾಯಕರ ಹೇಳಿಕೆ ಪಾಕಿಸ್ಥಾನಕ್ಕೆ ಬಲ ನೀಡುತ್ತಿದೆ : ರಾಜನಾಥ್ ಸಿಂಗ್

ನವದೆಹಲಿ: ಅಕ್ಟೋಬರ್ 8ರಂದು ವಿಜಯದಶಮಿಯ ಪ್ರಯುಕ್ತ ಫ್ರಾನ್ಸಿನಲ್ಲಿ ರಫೆಲ್ ಯುದ್ಧ ವಿಮಾನಕ್ಕೆ ಶಸ್ತ್ರ ಪೂಜೆ ನೆರವೇರಿಸಿದ್ದನ್ನು ಟೀಕಿಸಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್  ಅವರು ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರುಗಳು ನೀಡುತ್ತಿರುವ ಹೇಳಿಕೆ ಪಾಕಿಸ್ಥಾನಕ್ಕೆ ಬಲ ತುಂಬುತ್ತಿದೆ...

Read More

ನಿಷ್ಠುರ, ನಿರ್ಭೀತ, ಕ್ರಿಯಾಶೀಲ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಭಾರತ ಮತ್ತು ಪಾಕಿಸ್ಥಾನದ ನಡುವೆ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದೆ‌. ಇಂತಹ ಸಂದರ್ಭದಲ್ಲಿ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಹೊಸ ಭಾರತದ ಪರವಾದ ಅಜೆಂಡಾವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ‌. ನರೇಂದ್ರ ಮೋದಿ ಸರಕಾರದ ಮೊದಲ ಅವಧಿಯಲ್ಲಿ ಗೃಹ ಸಚಿವರಾಗಿ ಅತ್ಯಂತ ರಕ್ಷಿತ ಮತ್ತು...

Read More

ನಾಳೆ ಫ್ರಾನ್ಸ್­ನಲ್ಲಿ ರಫೆಲ್ ಯುದ್ಧ ವಿಮಾನಕ್ಕೆ ಆಯುಧ ಪೂಜೆ ನೆರವೇರಿಸಲಿದ್ದಾರೆ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಫ್ರಾನ್ಸಿನಲ್ಲಿ ಮೊದಲ ರಫೇಲ್ ಯುದ್ಧ ವಿಮಾನವನ್ನು ಸ್ವೀಕಾರ ಮಾಡಲಿದ್ದಾರೆ. ಫ್ರೆಂಚ್ ಬಂದರು ನಗರವಾದ ಬೋರ್ಡೆಕ್ಸ್‌ನಲ್ಲಿ ಹಸ್ತಾಂತರ ಸಮಾರಂಭ ಜರುಗಲಿದೆ. ಇದಾದ ಬಳಿಕ ಸಿಂಗ್ ಅವರು ರಫೆಲ್ ಯುದ್ಧ ವಿಮಾನಕ್ಕೆ ಆಯುಧ ಪೂಜೆಯನ್ನು ನೆರವೇರಿಸಲಿದ್ದಾರೆ....

Read More

DefEXpo ವೆಬ್‌ಸೈಟ್­ಗೆ ಚಾಲನೆ ನೀಡಿದ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು 11 ನೇ ಆವೃತ್ತಿಯ DefEXpo ವೆಬ್‌ಸೈಟ್ ಅನ್ನು ಪ್ರಾರಂಭಿಸಿದರು. ಮುಂದಿನ ವರ್ಷದ ಫೆಬ್ರವರಿಯಲ್ಲಿ ಲಕ್ನೋದಲ್ಲಿ ನಡೆಯಲಿರುವ ಡಿಫೆನ್ಸ್ ಎಕ್ಸ್­ಪೋದ ಭಾಗವಾಗಿ ಅವರು ವೆಬ್‌ಸೈಟ್ ಅನಾವರಣಗೊಳಿಸಿದ್ದಾರೆ. ಫೆಬ್ರವರಿ 5-8 ರವರೆಗೆ ಡಿಫೆನ್ಸ್ ಎಕ್ಸ್­ಪೋ ಅನ್ನು ಆಯೋಜಿಸಲಾಗುತ್ತಿದೆ. “ವೆಬ್‌ಸೈಟ್...

Read More

ಶಕ್ತಿಶಾಲಿ ಜಲಾಂತರ್ಗಾಮಿ INS ಖಂಡೇರಿಯನ್ನು ನೌಕಾಪಡೆಗೆ ಸೇರ್ಪಡೆಗೊಳಿಸಿದ ರಾಜನಾಥ್ ಸಿಂಗ್

ನವದೆಹಲಿ: ಭಾರತೀಯ ನೌಕಾಪಡೆಯ ಅಂಡರ್ ವಾಟರ್ ಯುದ್ಧ ಸಾಮರ್ಥ್ಯವನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಮುಂಬಯಿಯಲ್ಲಿ ಸೆಕೆಂಡ್ ಕಲ್ವೇರಿ ಕ್ಲಾಸ್ ಜಲಾಂತರ್ಗಾಮಿ ಐಎಸ್­ಎಸ್ ಖಂಡೇರಿಯನ್ನು ನೌಕಾಪಡೆಗೆ ಸೇರ್ಪಡೆಗೊಳಿಸಿದ್ದಾರೆ. ಮಝಗಾಂವ್ ಡಾಕ್ ಶಿಪ್­ಬಿಲ್ಡರ್ಸ್ ಲಿಮಿಟೆಡ್ ಸೆ....

Read More

ಜಮ್ಮು ಕಾಶ್ಮೀರದಲ್ಲಿ ಸಂಶೋಧನಾ ಕೇಂದ್ರ ತೆರೆಯಲು ಒಪ್ಪಂದ ಮಾಡಿಕೊಂಡ ಡಿಆರ್­ಡಿಓ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ನೂತನ ಕೇಂದ್ರವನ್ನು ಸ್ಥಾಪನೆ ಮಾಡುವ ಸಲುವಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್­ಡಿಓ) ಜಮ್ಮುವಿನ ಕೇಂದ್ರೀಯ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ...

Read More

ಭಾರತೀಯ ತಟ ರಕ್ಷಣಾ ಪಡೆಗೆ ‘ವರಾಹ’ವನ್ನು ನಿಯೋಜನೆಗೊಳಿಸಿದ ರಕ್ಷಣಾ ಸಚಿವ

ಚೆನ್ನೈ: ಎರಡು ದಿನಗಳ ಚೆನ್ನೈ ಭೇಟಿಯಲ್ಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಭಾರತೀಯ ತಟ ರಕ್ಷಣಾ ನೌಕೆ (ಐಸಿಜಿಎಸ್) ವರಾಹವನ್ನು ಅಧಿಕೃತವಾಗಿ ಕರ್ತವ್ಯಕ್ಕೆ ನಿಯೋಜಿಸಿದರು. ವರಾಹ  ಕಡಲತಡಿಯ ಗಸ್ತು ವಾಹನವಾಗಿದೆ. ರಕ್ಷಣಾ ಸಚಿವಾಲಯದೊಂದಿಗೆ ಒಪ್ಪಂದ ಮಾಡಿಕೊಂಡು ಖಾಸಗಿ ಸಂಸ್ಥೆ ಲಾರ್ಸೆನ್ ಮತ್ತು...

Read More

“ಯುದ್ಧ ವಿಮಾನಗಳನ್ನು ರಫ್ತು ಮಾಡಲು ಭಾರತ ಸಜ್ಜಾಗಿದೆ” ರಾಜನಾಥ್ ಸಿಂಗ್

ಬೆಂಗಳೂರು: ಆಗ್ನೇಯ ಏಷ್ಯಾದ ಅನೇಕ ದೇಶಗಳು ಭಾರತ ದೇಶೀಯವಾಗಿ ನಿರ್ಮಿಸಿದ ಲಘು ಯುದ್ಧ ವಿಮಾನ ತೇಜಸ್ ಅನ್ನು ಖರೀದಿಸುವ ಇಚ್ಛೆಯನ್ನು ವ್ಯಕ್ತಪಡಿಸಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ. ಇಂದು ತೇಜಸ್ ವಿಮಾನದಲ್ಲಿ ಹಾರಾಟವನ್ನು ನಡೆಸಿದ ಬಳಿಕ ಅವರು ಈ ಮಾತನ್ನಾಡಿದ್ದಾರೆ. ತೇಜಸ್ ವಿಮಾನ ಹಾರಾಟದ ಅನುಭವದ...

Read More

ತೇಜಸ್­ನಲ್ಲಿ ಹಾರಾಟ ನಡೆಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನ ಎಚ್­ಎಎಲ್ ವಿಮಾನನಿಲ್ದಾಣದಲ್ಲಿ ಲಘು ಯುದ್ಧ ವಿಮಾನ ತೇಜಸ್­ನಲ್ಲಿ ಹಾರಾಟ ನಡೆಸಿದ್ದಾರೆ. ಎರಡು ಸೀಟುಗಳ ಯುದ್ಧ ವಿಮಾನದಲ್ಲಿ ಕಾಕ್­ಪಿಟ್­ನ ಪೈಲೆಟ್­ನ ಹಿಂಭಾಗದ ಕೋ ಪೈಲೆಟ್ ರೇರ್ ಸೀಟಿನಲ್ಲಿ ರಾಜನಾಥ್...

Read More

ಭಯೋತ್ಪಾದನೆಗೆ ಬೆಂಬಲ ನೀಡಿದರೆ ಪಾಕಿಸ್ಥಾನ ಛಿದ್ರವಾಗಲಿದೆ: ರಾಜನಾಥ್ ಸಿಂಗ್

ಸೂರತ್: ಭಯೋತ್ಪಾದನೆಗೆ ಬೆಂಬಲ ನೀಡಿದರೆ ಮತ್ತು ಭಯೋತ್ಪಾದಕರಿಗೆ ತನ್ನ ನೆಲದಲ್ಲಿ ಸುರಕ್ಷಿತ ನೆಲೆಯನ್ನು ಕಲ್ಪಿಸಿದರೆ ಪಾಕಿಸ್ಥಾನ ಛಿದ್ರ ಛಿದ್ರವಾಗಿ ಹೋಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಸೂರತ್‌ನಲ್ಲಿ ಭಾರತೀಯ ವೀರ ಜವಾನ್ ಟ್ರಸ್ಟ್‌ನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ...

Read More

Recent News

Back To Top