Date : Wednesday, 20-11-2019
ನವದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶವ್ಯಾಪಿಯಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ರಾಜ್ಯಸಭೆಯಲ್ಲಿ ಘೋಷಿಸಿದ್ದಾರೆ. ಎನ್ಆರ್‌ಸಿ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, “ಎನ್ಆರ್‌ಸಿಯನ್ನು ರಾಷ್ಟ್ರವ್ಯಾಪಿಯಾಗಿ ಅನುಷ್ಠಾನಕ್ಕೆ ತರಲಾಗುತ್ತದೆ. ಪೌರತ್ವ ತಿದ್ದುಪಡಿ ಮಸೂದೆಗಿಂತ ಇದು ಭಿನ್ನವಾಗಿರುತ್ತದೆ. ಈ...
Date : Wednesday, 20-11-2019
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿಗಳು ಸಹಜವಾಗಿದೆ, ಆಗಸ್ಟ್ 5 ರಿಂದ ಅಲ್ಲಿ ಪೊಲೀಸ್ ಫೈರಿಂಗ್ಗೆ ಒಬ್ಬರೇ ಒಬ್ಬರು ಬಲಿಯಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ರಾಜ್ಯ ಸಭೆಗೆ ಮಾಹಿತಿ ನೀಡಿದ್ದಾರೆ. “ಈ ಸದನದಲ್ಲಿ ಕೂತಿರುವವರು ಜಮ್ಮು-ಕಾಶ್ಮೀರದಲ್ಲಿ...
Date : Thursday, 25-07-2019
ನವದೆಹಲಿ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ತಿದ್ದುಪಡಿ) ಮಸೂದೆ, 2019 ಅನ್ನು ರಾಜ್ಯಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಮಕ್ಕಳ ಮೇಲೆ ಲೈಂಗಿಕ ಅಪರಾಧಗಳನ್ನು ಎಸಗುವ ಅಪರಾಧಿಗಳಿಗೆ ಮರಣದಂಡನೆ ವಿಧಿಸುವುದು ಸೇರಿದಂತೆ ಶಿಕ್ಷೆಯನ್ನು ಹೆಚ್ಚಿಸಲು ಈ ಮಸೂದೆಯಡಿಯಲ್ಲಿ ಅವಕಾಶವಿದೆ. ಮಸೂದೆಯ ಬಗೆಗಿನ ಚರ್ಚೆಯ ವೇಳೆ...