Date : Friday, 29-01-2021
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020-21 ರ ಆರ್ಥಿಕ ಸಮೀಕ್ಷೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದರು. ಸಮೀಕ್ಷೆಯು ಐಎಂಎಫ್ ಆಧಾರದಲ್ಲಿ 2022ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 11 ಕ್ಕೆ ನಿರೀಕ್ಷಿಸಿದೆ. 2021 ನೇ ಹಣಕಾಸು ವರ್ಷದಲ್ಲಿ ಬೆಳವಣಿಗೆ...
Date : Friday, 13-12-2019
ನ್ಯೂಯಾರ್ಕ್: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೋರ್ಬ್ಸ್ ನಿಯತಕಾಲಿಕೆಯ ವಿಶ್ವದ 100 ಪ್ರಭಾವಿ ಮಹಿಳೆಯರ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಮಾತ್ರವಲ್ಲದೇ, ಎಚ್‌ಸಿಎಲ್ ಕಾರ್ಪೊರೇಷನ್ ಸಿಇಓ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್ ರೋಶ್ನಿ ನಾಡರ್ ಮಲ್ಹೋತ್ರ, ಬಯೋಕಾನ್ ಸಂಸ್ಥಾಪಕ ಕಿರಣ್ ಮಜೂಂದಾರ್...
Date : Friday, 27-09-2019
ನವದೆಹಲಿ: ಈ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಆರ್ಥಿಕ ಪ್ರಗತಿಯು ಏರಿಕೆಯನ್ನು ಕಾಣಲಿದೆ. ಗ್ರಾಹಕ ಬೇಡಿಕೆಯೂ ಉತ್ತಮಗೊಳ್ಳಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಯನ್ ಅವರು ಹೇಳಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳೊಂದಿಗೆ ಮಾತುಕತೆಯನ್ನು ನಡೆಸಿದ ವಾರದ ನಂತರ, ಹಣಕಾಸು ಸಚಿವರು ಖಾಸಗಿ ವಲಯದ ಸಾಲದಾತರು ಮತ್ತು...
Date : Friday, 20-09-2019
ನವದೆಹಲಿ: ಭಾರತದ ಆರ್ಥಿಕತೆಗೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಶುಕ್ರವಾರ ದೇಶೀಯ ಮತ್ತು ಹೊಸದಾಗಿ ಸ್ಥಾಪನೆಯಾಗುವ ಕಂಪನಿಗಳ ಮೇಲಿನ ಕಾರ್ಪೋರೇಟ್ ತೆರಿಗೆಯನ್ನು ಕಡಿತ ಮಾಡಲಾಗಿದೆ. ಶೇ.30ರಷ್ಟಿದ್ದ ಕಾರ್ಪೋರೇಟ್ ತೆರಿಗೆ ದರವನ್ನು ಶೇ. 25.2ಕ್ಕೆ ಇಳಿಸಿರುವುದಾಗಿ ವಿತ್ತ ಸಚಿವೆ...