Date : Wednesday, 28-08-2019
ನವದೆಹಲಿ: ಶಿಕ್ಷಣ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಅವರು ಬುಧವಾರ ವಿವಿಧ ಶಿಕ್ಷಣ ಪೋರ್ಟಲ್ಗಳ ಏಕೀಕೃತ ವೇದಿಕೆ ‘ಶಗುನ್’ಗೆ ಚಾಲನೆಯನ್ನು ನೀಡಿದ್ದಾರೆ. ಈ ಅಪ್ಲಿಕೇಶನ್ ದೇಶದ ಶಿಕ್ಷಣ ವ್ಯವಸ್ಥೆಯ ಬಗೆಗಿನ ಎಲ್ಲಾ ವಿವರಗಳನ್ನು ಒದಗಿಸುತ್ತದೆ....